Dr. Ravi C. T 🇮🇳 ಡಾ. ರವಿ ಸಿ. ಟಿ's banner
Dr. Ravi C. T 🇮🇳 ಡಾ. ರವಿ ಸಿ. ಟಿ's profile picture

Dr. Ravi C. T 🇮🇳 ಡಾ. ರವಿ ಸಿ. ಟಿ

@CTRavi_BJP353,594 subscribers

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ, ಹೆಮ್ಮೆಯ ಕನ್ನಡಿಗ, ಬಿಜೆಪಿ ಕಾರ್ಯಕರ್ತ, MLC KARNATAKA, Proud Kannadiga, BJP Karyakarta

Shorts

If A Baby Elephant Can Use A Dustbin, Why Can't We?

If A Baby Elephant Can Use A Dustbin, Why Can't We?

54,413 görüntüleme

Videos

CTRavi_BJP's profile picture

The anti-Hindu mindset of Congress President Mallikarjun Kharge, his habit of mocking and belittling Hindu traditions, keeps coming out whenever he gets a platform. Shri Mallikarjuna Kharge, what is the connection between Hindu religious practices and poverty? If you have the courage to ridicule Hindu beliefs, why do you lack the courage to speak in the same tone about other religions? Wearing the cap of another faith and kneeling to pray in their style is not a problem for you. But when Prime Minister Narendra Modi ji follows his own faith, it suddenly becomes objectionable? The Somnath Temple was destroyed by your “brothers’” attacks, yet even after a thousand years, it has risen again as a symbol of Hindu resilience and Indian civilisation. Does celebrating that revival look like superstition to you? You may insult tradition of Budubudike as superstition, but Lord Shiva, who holds the damaru, is our revered God, and the Budubudike who follow him are our own people too. Why are you spreading blatant lies by claiming that people in Iran are on the streets for food and vandalising government offices? In reality, people in Iran—especially women—are protesting against religious oppression. They are fighting for democracy, rejecting Islamic rule, and demanding the restoration of their Persian heritage. People are not fools to blindly believe whatever you say from a stage. Did you not mock the grand Kumbh Mela, one of the greatest expressions of Hindu faith? Perhaps you should ask the Karnataka Congress government whether insulting Hindu beliefs also comes under the so-called hate speech law.

Dr. Ravi C. T 🇮🇳 ಡಾ. ರವಿ ಸಿ. ಟಿ

17,016 görüntüleme • 4 ay önce

CTRavi_BJP's profile picture

ಭಾರತೀಯ ಹಿಂದೂಗಳು ಎಚ್ಚರಗೊಳ್ಳದಿದ್ದರೆ, ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧದ ಕ್ರೌರ್ಯವನ್ನು ಕಡೆಗಣಿಸಿದರೆ, ಅಪಾಯ ನಾಳೆ ನಮ್ಮ ಮನೆ ಬಾಗಿಲಿಗೇ ಬರಲಿದೆ. ಬಾಂಗ್ಲಾದೇಶದಲ್ಲಿ “ದೀಪು ಚಂದ್ರ ದಾಸ್” ಎಂಬ ವ್ಯಕ್ತಿಯನ್ನು ಹಿಂದು ಎಂಬ ಒಂದೇ ಒಂದು ಕಾರಣಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿಗಳು ಕ್ರೂರವಾಗಿ ಹತ್ಯೆ ಮಾಡಿರುವುದು ಆತಂಕಕಾರಿ ಘಟನೆ. ಇದು ಅನ್ಯ ಅಸ್ತಿತ್ವವನ್ನು ನಾಶ ಮಾಡಬೇಕು ಎನ್ನುವ ರಿಲಿಜನ್ನಿನ ಮನಸ್ಥಿತಿಯ ಪರಿಣಾಮ. “ಕುರಾನ್ ಮತ್ತು ಮೊಹಮ್ಮದ್ ಪೈಗಂಬರ್” ಎಂಬ ಎರಡು ವಿಚಾರವನ್ನು ಮುಂದಿಟ್ಟುಕೊಂಡು ಯಾರನ್ನು ಬೇಕಾದರೂ, ಏನು ಬೇಕಾದರೂ ಮಾಡುತ್ತೇವೆ ಎನ್ನುವುದು, ಕುಕೃತ್ಯಗಳನ್ನು ಸಮರ್ಥಿಸುವುದು ಮಾನವತೆಗೆ ಅಂಟಿದ ಕಳಂಕ. ತಮಗಾಗದವರ ಬಗ್ಗೆ ಒಂದು ಸುಳ್ಳು ಕಥೆಯನ್ನು ಕಟ್ಟಿಕೊಂಡು, ಅವರನ್ನು ಕ್ರೂರವಾಗಿ ಕೊಲ್ಲುವಂತೆ ತಮ್ಮ ಗುಂಪಿನವರನ್ನು ಪ್ರಚೋದಿಸುವ ತಂತ್ರ ಇದು. ಇಂತಹ ಸಂದರ್ಭಗಳಲ್ಲಿ ಯಾವುದೇ ನ್ಯಾಯಾಂಗ ಪ್ರಕ್ರಿಯೆ, ಮಾನವ ಹಕ್ಕುಗಳು ಅಥವಾ ಕಾನೂನು ಎಂಬ ಅಂಶಗಳಿಗೆ ಅಸ್ತಿತ್ವವೇ ಇಲ್ಲ. ಈ ಕ್ರೌರ್ಯ ಹೊಸದಲ್ಲ. ಇತಿಹಾಸದ ಪುಟಗಳನ್ನ ತಿರುಗಿಸಿ ನೋಡಿದರೆ, ಏಳನೇ ಶತಮಾನದಿಂದಲೇ ಈ ರೀತಿಯ ಮತಾಂಧ ಹಿಂಸೆ ವಿವಿಧ ರೂಪಗಳಲ್ಲಿ ಕಾಣಿಸಿಕೊಂಡಿದೆ. ದೇಶಗಳು ಬದಲಾಗಿವೆ, ಕಾಲಮಾನ ಬದಲಾಗಿದೆ; ಆದರೆ ಇತರರ ವಿರುದ್ಧದ ದ್ವೇಷ ಮತ್ತು ಅದನ್ನು ರಿಲಿಜನ್ನಿನ ಹೆಸರಿನಲ್ಲಿ ಸಮರ್ಥಿಸುವ ಮನೋಭಾವ ಮಾತ್ರ ಮುಂದುವರಿದಿದೆ. ಇದರ ಪರಿಣಾಮಗಳನ್ನು ನಾವು ಈಗಾಗಲೇ ಅಫ್ಘಾನಿಸ್ತಾನ, ಪಾಕಿಸ್ತಾನ, ಇದೀಗ ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳಲ್ಲಿ ನೋಡಿದ್ದೇವೆ. ಇದನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸದಿದ್ದರೆ, ಗಡಿ ದಾಟಿ ಬಂದೀತು! ಮತಾಂಧತೆ ಯಾವತ್ತೂ ಒಂದು ಭೂಭಾಗಕ್ಕೆ ಅಥವಾ ದೇಶಕ್ಕೆ ಸೀಮಿತವಾಗಿರುವುದಿಲ್ಲ. ಅದು ಅವಕಾಶ ಸಿಕ್ಕಲ್ಲಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಾ ಹೋಗುತ್ತದೆ. ಆದ್ದರಿಂದ, ಈ ವಿಚಾರವನ್ನು ಭಾರತ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಇದು ಕೇವಲ ವಿದೇಶಾಂಗ ನೀತಿಯ ವಿಷಯ ಮಾತ್ರವಲ್ಲ, ಇದು ರಾಷ್ಟೀಯ ಭದ್ರತೆ, ಸಾಮಾಜಿಕ ಸಾಮರಸ್ಯ ಮತ್ತು ಭವಿಷ್ಯದ ತಲೆಮಾರಿನ ಸುರಕ್ಷತೆಗೆ ಸಂಬಂಧಿಸಿದ ಪ್ರಶ್ನೆ. ಅದೇ ರೀತಿ, ಇದು ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಜೊತೆಗೆ ಹಿಂದೂ ಸಮಾಜವೂ ಎಚ್ಚೆತ್ತುಕೊಳ್ಳಬೇಕು. ಅಂದರೆ ಭಯ, ಆತಂಕ, ದ್ವೇಷ ಅಥವಾ ಪ್ರತೀಕಾರದ ಮನಸ್ಥಿತಿಯಿಂದಲ್ಲ; ಆದರೆ ವಾಸ್ತವವನ್ನು ಅರ್ಥಮಾಡಿಕೊಂಡು, ಸಂಘಟಿತವಾಗಿ, ಹಿಂದೂ ಜಾಗೃತಿಯಿಂದ ಪ್ರತಿಕ್ರಿಯಿಸಬೇಕಾದ ಅಗತ್ಯವಿದೆ. ಹಿಂದೂ ಸಮಾಜ ಇನ್ನೂ ಜಾತಿ ಮತ ಎಂದು ಬಡಿದಾಡದೆ, ನಾವೆಲ್ಲ ಒಂದಾಗಿ ನಿಂತುಕೊಳ್ಳಬೇಕಾದ ಅವಶ್ಯಕತೆ ಇದೆ. ಇದು ರಾಜಕೀಯ ಲಾಭ–ನಷ್ಟಗಳ ವಿಷಯವಲ್ಲ. ಇದು ಮಾನವೀಯ ಮೌಲ್ಯಗಳು ಉಳಿಯಬೇಕೆ ಅಥವಾ ಮತಾಂಧ ಕ್ರೌರ್ಯಕ್ಕೆ ಸಮಾಜ ಶರಣಾಗಬೇಕೆ ಎಂಬ ಮೂಲಭೂತ ಪ್ರಶ್ನೆ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮತಾಂಧರ ಸ್ಟ್ರೀಟ್ ಪವರ್’ಗೆ ಸಂವಿಧಾನ, ಕಾನೂನು ಸೋಲುವ ಕಾಲ ದೂರವಿಲ್ಲ.

Dr. Ravi C. T 🇮🇳 ಡಾ. ರವಿ ಸಿ. ಟಿ

14,756 görüntüleme • 5 ay önce

CTRavi_BJP's profile picture

ಇಸ್ಲಾಮಿಕ್ ಜೆಹಾದಿಗಳ ಕುತಂತ್ರಕ್ಕೆ ಬಲಿಯಾದ ಹಿಂದುತ್ವದ ಕಾರ್ಯಕರ್ತ, ಕಟ್ಟರ್ ಹಿಂದುತ್ವವಾದಿ ಸುಹಾಸ್ ಶೆಟ್ಟಿಯ ಹತ್ಯೆ ಅಮಾನವೀಯ. ಎದೆಯೆತ್ತರಕ್ಕೆ ಬೆಳೆದ ಮಗ ಇನ್ನಿಲ್ಲ ಎಂಬ ನೋವಿನಲ್ಲಿರುವ ಹೆತ್ತವರ, ಅವರ ಕುಟುಂಬದ ಕಣ್ಣೀರಗೆ ಹೇಗೆ ಸಾಂತ್ವನ ಹೇಳಬೇಕು ಎಂದು ತೋಚದಾಗಿದೆ. ತನ್ನ ಸರ್ವಸ್ವವನ್ನೂ ಹಿಂದೂ ಸಮಾಜದ ರಕ್ಷಣೆಗೆ ನೀಡಿದ ಅಪ್ಪಟ ಹಿಂದೂವಾದಿಯೊಬ್ಬರನ್ನು ಕಳೆದುಕೊಂಡ ನೋವು, ದುಃಖ ತಡೆಯಲಾಗುತ್ತಿಲ್ಲ. ಹಿಂದುಗಳಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲವಂದರೆ, ಪೊಲೀಸರು, ಸರ್ಕಾರ, ಕಾನೂನು ರಕ್ಷಣೆ ವ್ಯವಸ್ಥೆಗಳು ಯಾರಿಗಾಗಿ? ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು, ಹಿಂದುಗಳಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲವೆಂದಾದರೆ ಹೇಳಿ, ನಮ್ಮ ರಕ್ಷಣೆಗೆ ಬೇಕಾದ ವ್ಯವಸ್ಥೆ ನಾವೇ ಮಾಡಿಕೊಳ್ಳುತ್ತೇವೆ.

Dr. Ravi C. T 🇮🇳 ಡಾ. ರವಿ ಸಿ. ಟಿ

19,579 görüntüleme • 1 yıl önce