DK Shivakumar's banner
DK Shivakumar's profile picture

DK Shivakumar

@DKShivakumar690,540 subscribers

ಕನ್ನಡಿಗ | Chief Minister, Karnataka | Congressman

Shorts

Dreaming of this moment for 18 years and it’s finally here, bigger, better than we ever imagined♥️ ನಾವು ಸೋಲಲ್ಲ, ಹಿಂದೆ ಸರಿಯಲ್ಲ; ಎದೆ ತಟ್ಟಿ ನಿಲ್ತೀವಿ - ಗೆಲ್ತೀವಿ! #RoyalChallengersBengaluru #RCB

Dreaming of this moment for 18 years and it’s finally here, bigger, better than we ever imagined♥️ ನಾವು ಸೋಲಲ್ಲ, ಹಿಂದೆ ಸರಿಯಲ್ಲ; ಎದೆ ತಟ್ಟಿ ನಿಲ್ತೀವಿ - ಗೆಲ್ತೀವಿ! #RoyalChallengersBengaluru #RCB

767,645 просмотров

Bengaluru first, politics later! The Tunnel Road is not my personal project - it’s a public initiative for Bengaluru’s future. We had a meeting with Union Minister Shri Nitin Gadkari who advised us and supported on the Tunnel Project as a solution to our city’s traffic woes. State BJP leaders, who are on a warpath against the project, should first listen to their own Union Minister. When tunnel roads are built by the Central government across India, it’s called development - but when we plan one for Bengaluru, it becomes controversial. Bengaluru deserves constructive solutions and progress - not politics. BJP Karnataka R. Ashoka

111,898 просмотров

I am a big believer and devotee of Devi Rajarajeshwari, and I know that 'shathrusamharapooja' is NOT performed in Rajarajeshwari temple. My words are being misconstrued, and so I would like to clarify that I was talking about this pooja being performed some 15kms away from Rajarajeshwari temple and in a private place. The only reason I mentioned this temple was to give a context of the location near which this pooja is performed. Privileged to have received the blessings of Rajarajeshwari temple a while back. And therefore it is my kind request to not take things out of context and misinterpret them. ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ. ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂಬುದು ನನ್ನ ವಿನಂತಿ.

161,680 просмотров

ನಾಗಾವರಪಾಳ್ಯದ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಕನ್ನಡಿಗ ವಿಕಾಸ್ ಕುಮಾರ್ ಗೆ ಕರೆಮಾಡಿ ಧೈರ್ಯ ತುಂಬಿದ್ದೇನೆ. ಕನ್ನಡಿಗರು ಸಮಸ್ಯೆಯಲ್ಲಿದ್ದರೆ ಕರ್ನಾಟಕ ಸರ್ಕಾರ ಜೊತೆ ನಿಲ್ಲುತ್ತದೆ; ತಪ್ಪಿತಸ್ಥರಿಗೆ ಶಿಕ್ಷೆ ನೀಡಲೂ ಬದ್ಧರಿದ್ದೇವೆ. #BengaluruRoadrage

49,289 просмотров

ಕನ್ನಡಿಗರು ಪಾಪ ಮಾಡಿದ್ದಾರಂತೆ! ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿ ಆದ ಸೋಲಿನ ಮುಜುಗರವೋ? ಅಥವಾ ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎನ್ನುವ ಹತಾಶೆಯೋ? ನಿಜಕ್ಕೂ ಪಾಪ ಮಾಡಿದವರು ಯಾರೆಂದರೆ, 5 ವರ್ಷಗಳ ಕಾಲ ತುಟಿಕ್‌ - ಪಿಟಿಕ್‌ ಎನ್ನದೆ ನೀವು ಹೇಳಿದ್ದೆಲ್ಲದಕ್ಕೂ ಜೀ ಹುಜೂರ್‌ ಅಂದ್ರಲ್ಲ ಆ ನಿಮ್ಮ 25 ಸಂಸದರು ಪರಮ ಪಾಪಿಗಳು. ಬಸವಣ್ಣನವರು ಹುಟ್ಟಿದ ಪುಣ್ಯ ಭೂಮಿ ಇದು. ಇಲ್ಲಿ ದ್ವೇಷ, ಅಸೂಯೆ, ಕೋಮು ಸಂಘರ್ಷ ಹುಟ್ಟುಹಾಕುತ್ತಿರುವವರು ಪಾಪಿಷ್ಟರೇ ಹೊರತು ಕನ್ನಡಿಗರಲ್ಲ.

57,248 просмотров

My deepest condolences to Garima Saikia Garg and the entire family of Zubeen Garg. Losing someone so beloved is an unimaginable pain, and my thoughts are with you in this difficult time. In this moment of grief, I, along with Shri Rahul Gandhi and the entire Congress party, stand with you and pray you find strength in the love and memories he has left behind. May his legacy of music and love continue to surround and comfort you always.

22,232 просмотров

Videos

DKShivakumar's profile picture

ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು. ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ. ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ. ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ. ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ. Siddaramaiah

DK Shivakumar

372,927 просмотров • 10 дней назад

DKShivakumar's profile picture

The Gandhi family has played a defining role in my political journey, not merely through leadership, but through the faith they placed in me at different stages of my life. I often reflect on Shri Rajiv Gandhi avaru, who saw potential in a young worker even before I could see it in myself. His encouragement gave me the confidence to dream bigger and dedicate myself to public service. The greatest leaders are those who identify possibilities in others and inspire them to rise beyond their own expectations. Rajiv Gandhi did exactly that for me. Smt. Sonia Gandhi avaru taught me another important lesson in leadership. True leaders do not stand by you only during moments of success; they stand beside you during your most difficult times, offering strength, encouragement and unwavering support. Her faith in me during challenging phases of my journey is something I will always cherish. Shri Rahul Gandhi avaru has been a constant source of guidance and inspiration. His willingness to listen, his conviction in democratic values, and his vision for a more inclusive and compassionate India continue to motivate leaders like me. His support has been a strong pillar throughout my public life. Smt. Priyanka Gandhi Vadra avaru has always been approachable, warm and encouraging. She has treated every worker with respect and dignity, reminding us that politics is ultimately about connecting with people and understanding their aspirations. Her guidance and encouragement have always been deeply valued. For me, the Gandhi family represents different dimensions of leadership recognizing potential, standing by people in difficult times, listening with empathy, and inspiring others through conviction and service. As someone who began as a grassroots worker and has been entrusted today with the responsibility of leading Karnataka, I remain profoundly grateful for their trust and encouragement. Under their leadership and with the blessings of the people of Karnataka, I will continue to work with sincerity and commitment to build a progressive, inclusive and prosperous Karnataka that reflects the values we collectively stand for. Congress

DK Shivakumar

62,988 просмотров • 6 дней назад

DKShivakumar's profile picture

ಬಿಜೆಪಿ ದೇಶಕ್ಕೆ ಕೊಟ್ಟಿದ್ದು ಬೆಲೆ ಏರಿಕೆ - ಕಾಂಗ್ರೆಸ್‌ ಕೊಟ್ಟಿದ್ದು ಗ್ಯಾರಂಟಿ ಕೇಂದ್ರ ಸರ್ಕಾರವು ಪೆಟ್ರೋಲ್‌ ಸೇರಿದಂತೆ ಇನ್ನಿತರ ಇಂಧನಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ. ಕೇಂದ್ರದ ಮೋದಿ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದರೆ, ನಾವು ಜನರಿಗೆ ನೆರವಾಗಲು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದೇವೆ. ಒಂದು ವೇಳೆ ನಾವು ಈ ಗ್ಯಾರಂಟಿಗಳನ್ನು ನೀಡದೇ ಇದ್ದಿದ್ದರೆ, ಈ ಭೀಕರ ಬೆಲೆ ಏರಿಕೆಯ ಸಂದರ್ಭದಲ್ಲಿ ಸಾಮಾನ್ಯ ಜನರ ಪರಿಸ್ಥಿತಿ ಏನಾಗುತ್ತಿತ್ತು ಎಂದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಈಗಾಗಲೇ ಅರ್ಧದಷ್ಟು ಹೋಟೆಲ್‌ಗಳು ಮುಚ್ಚಿಹೋಗಿವೆ. ಸಿಲಿಂಡರ್ ಬೆಲೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಾ ಬಂದಿರುವುದರಿಂದ, ಇಂದು ಹೋಟೆಲ್ ಉದ್ಯಮಿಗಳ ಹಾಗೂ ಜನಸಾಮಾನ್ಯರ ಬದುಕು ಅತ್ಯಂತ ಕಷ್ಟಕರವಾಗಿದೆ. ಕಳೆದ 12 ವರ್ಷಗಳಲ್ಲಿ ಕೇಂದ್ರದ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ರೂಪದಲ್ಲೇ ಬರೋಬ್ಬರಿ 43 ಲಕ್ಷ ಕೋಟಿ ರೂಪಾಯಿ ಹಣವನ್ನು ಜನರ ಜೇಬಿನಿಂದ ಕಲೆಕ್ಟ್ ಮಾಡಿದೆ. ಮೇ 26, 2014ರಂದು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತವಿದ್ದಾಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 71.41 ರೂ. ಹಾಗೂ ಡೀಸೆಲ್ ಬೆಲೆ 56.71 ರೂ. ಇತ್ತು. ಆದರೆ ಇಂದು ಮೋದಿ ಆಡಳಿತದಲ್ಲಿ ಪೆಟ್ರೋಲ್ ಬೆಲೆ 110 ರೂ. ಮತ್ತು ಡೀಸೆಲ್ ಬೆಲೆ 98 ರೂ. ದಾಟಿದೆ. ಅದರಲ್ಲೂ ಕಳೆದ ಹನ್ನೊಂದು ದಿನಗಳಲ್ಲಿ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ ಬರೋಬ್ಬರಿ 7.50 ರೂಪಾಯಿಗೂ ಹೆಚ್ಚು ಏರಿಕೆ ಮಾಡುವ ಮೂಲಕ ಸಾರ್ವಜನಿಕರ ಉಳಿತಾಯಕ್ಕೆ ಕೊಳ್ಳಿ ಇಟ್ಟಿದೆ. ಹೀಗೆ ಹಂತ ಹಂತವಾಗಿ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಯಾವುದೇ ಮಾನ ಮರ್ಯಾದೆ ಇಲ್ಲ. "ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು" ಎಂದು ಕರ್ನಾಟಕದ ಕೆಲ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ, ಮೊದಲು ಕೇಂದ್ರ ಸರ್ಕಾರದವರು ಬೆಲೆ ಕಡಿಮೆ ಮಾಡಲಿ. ಅದನ್ನು ಬಿಟ್ಟು ನಮಗೆ ತೆರಿಗೆ ಕಡಿಮೆ ಮಾಡಿ ಎಂದು ಹೇಳುತ್ತಿರುವುದು ಎಷ್ಟು ಸರಿ? ಇಂದು ಅಡುಗೆ ಎಣ್ಣೆ ಬೆಲೆಯೂ ಸಹ ಗಗನಕ್ಕೇರಿದೆ. ಈ ಬೆಲೆ ಏರಿಕೆಯ ವಿರುದ್ಧ ಮೇ 30ರಂದು ನಾವು ಪ್ರತಿ ಜಿಲ್ಲೆಯಲ್ಲೂ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಆನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದ್ದೇವೆ. ಜನರೇ ಈ ಕೇಂದ್ರ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕಿದೆ. ಜನರಿಗೆ ತೊಂದರೆ ಕೊಡಬೇಕೆಂದೇ ಕೇಂದ್ರ ಸರ್ಕಾರ ಈ ರೀತಿಯಾಗಿ ಬೆಲೆ ಏರಿಕೆ ಮಾಡುತ್ತಿದೆ. ಜನರ ಲೂಟಿ ಮಾಡುವುದನ್ನು ನಿಲ್ಲಿಸಲು ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲೇಬೇಕು. ಇಂದು ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದ್ದರೆ, ಅಗತ್ಯ ವಸ್ತುಗಳ ಬೆಲೆಗಳು ಮಾತ್ರ ಗಗನಕ್ಕೆ ಮುಟ್ಟುತ್ತಿವೆ. #PriceHike | #Petrol

DK Shivakumar

46,708 просмотров • 14 дней назад