
Darshan Thoogudeepa
@dasadarshan • 1,193,414 subscribers
Be Good And Do Good.
Shorts
Videos

ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ 'ವಾಮನ'ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ ಚಿತ್ರಗಳಿಗೆ ನಮ್ಮ ಸೆಲೆಬ್ರಿಟಿಗಳ ಪ್ರೋತ್ಸಾಹ ಎಂದಿನಂತೆ ಸದಾ ಬೆನ್ನೆಲುಬಾಗಿ ನಿಂತರಲಿ.
Darshan Thoogudeepa186,794 次观看 • 1 年前

#ಕಾಟೇರ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 16ರ ಸಂಜೆ 5 ಗಂಟೆಯ ನಂತರ ಅದ್ಧೂರಿಯಾಗಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ! ನಮ್ಮ ಇಡೀ ತಂಡ ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಹುಬ್ಬಳ್ಳಿ ಮಂದಿ ತಂಡೋಪತಂಡವಾಗಿ ಬಂದು ಈ ಸಂಭ್ರಮದ ಭಾಗವಾಗಿ, ನಮ್ಮನ್ನ ಹಾರೈಸಿ ❤️ #KaateraTrailerDec16 #KaateraStormFromDec29
Darshan Thoogudeepa86,733 次观看 • 2 年前

ರೈತರ ದಿನದಂದು ನಮ್ಮ #ಕಾಟೇರ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ! ಈ ವಿಶೇಷ ದಿನದಂದೇ ನಮ್ಮ ಚಿತ್ರದ ರೈತರ ಹಾಡನ್ನು ಬಿಡುಗಡೆಗೊಳಿಸಲಿದ್ದೇವೆ! 😊 ಸ್ಥಳ: ಬಾಯ್ಸ್ ಕಾಲೇಜ್ ಗ್ರೌಂಡ್, ಮಂಡ್ಯ ದಿನಾಂಕ ಮತ್ತು ಸಮಯ: 23 ಡಿಸೆಂಬರ್, ಸಂಜೆ 5ರಿಂದ ಎಲ್ಲಾ ಪ್ರೀತಿಯ ಸೆಲೆಬ್ರಿಟಿಗಳಿಗೆ ನಲ್ಮೆಯ ಸ್ವಾಗತ ♥️🤗 #KaateraStormFromDec29th
Darshan Thoogudeepa83,133 次观看 • 2 年前