DK Shivakumar's banner
DK Shivakumar's profile picture

DK Shivakumar

@DKShivakumar697,808 subscribers

ಕನ್ನಡಿಗ | Chief Minister, Karnataka | Congressman

Shorts

Proud to watch Leader of the Opposition Shri Rahul Gandhi’s powerful speech in the Lok Sabha today from the chambers of Rajya Sabha LoP Shri Mallikarjun Kharge Ji. His words echoed the aspirations of India’s youth and fearlessly exposed the injustice and violence inflicted upon our students. When the voice of young India resonates in Parliament, democracy is strengthened. 📍 Watching from Shri Mallikarjun Kharge Ji’s Chambers, Parliament House, New Delhi

567,629 Aufrufe

Dreaming of this moment for 18 years and it’s finally here, bigger, better than we ever imagined♥️ ನಾವು ಸೋಲಲ್ಲ, ಹಿಂದೆ ಸರಿಯಲ್ಲ; ಎದೆ ತಟ್ಟಿ ನಿಲ್ತೀವಿ - ಗೆಲ್ತೀವಿ! #RoyalChallengersBengaluru #RCB

767,861 Aufrufe

Bengaluru first, politics later! The Tunnel Road is not my personal project - it’s a public initiative for Bengaluru’s future. We had a meeting with Union Minister Shri Nitin Gadkari who advised us and supported on the Tunnel Project as a solution to our city’s traffic woes. State BJP leaders, who are on a warpath against the project, should first listen to their own Union Minister. When tunnel roads are built by the Central government across India, it’s called development - but when we plan one for Bengaluru, it becomes controversial. Bengaluru deserves constructive solutions and progress - not politics. BJP Karnataka R. Ashoka

111,931 Aufrufe

I am a big believer and devotee of Devi Rajarajeshwari, and I know that 'shathrusamharapooja' is NOT performed in Rajarajeshwari temple. My words are being misconstrued, and so I would like to clarify that I was talking about this pooja being performed some 15kms away from Rajarajeshwari temple and in a private place. The only reason I mentioned this temple was to give a context of the location near which this pooja is performed. Privileged to have received the blessings of Rajarajeshwari temple a while back. And therefore it is my kind request to not take things out of context and misinterpret them. ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ. ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂಬುದು ನನ್ನ ವಿನಂತಿ.

161,726 Aufrufe

ನಾಗಾವರಪಾಳ್ಯದ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಕನ್ನಡಿಗ ವಿಕಾಸ್ ಕುಮಾರ್ ಗೆ ಕರೆಮಾಡಿ ಧೈರ್ಯ ತುಂಬಿದ್ದೇನೆ. ಕನ್ನಡಿಗರು ಸಮಸ್ಯೆಯಲ್ಲಿದ್ದರೆ ಕರ್ನಾಟಕ ಸರ್ಕಾರ ಜೊತೆ ನಿಲ್ಲುತ್ತದೆ; ತಪ್ಪಿತಸ್ಥರಿಗೆ ಶಿಕ್ಷೆ ನೀಡಲೂ ಬದ್ಧರಿದ್ದೇವೆ. #BengaluruRoadrage

49,289 Aufrufe

ಕನ್ನಡಿಗರು ಪಾಪ ಮಾಡಿದ್ದಾರಂತೆ! ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿ ಆದ ಸೋಲಿನ ಮುಜುಗರವೋ? ಅಥವಾ ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎನ್ನುವ ಹತಾಶೆಯೋ? ನಿಜಕ್ಕೂ ಪಾಪ ಮಾಡಿದವರು ಯಾರೆಂದರೆ, 5 ವರ್ಷಗಳ ಕಾಲ ತುಟಿಕ್‌ - ಪಿಟಿಕ್‌ ಎನ್ನದೆ ನೀವು ಹೇಳಿದ್ದೆಲ್ಲದಕ್ಕೂ ಜೀ ಹುಜೂರ್‌ ಅಂದ್ರಲ್ಲ ಆ ನಿಮ್ಮ 25 ಸಂಸದರು ಪರಮ ಪಾಪಿಗಳು. ಬಸವಣ್ಣನವರು ಹುಟ್ಟಿದ ಪುಣ್ಯ ಭೂಮಿ ಇದು. ಇಲ್ಲಿ ದ್ವೇಷ, ಅಸೂಯೆ, ಕೋಮು ಸಂಘರ್ಷ ಹುಟ್ಟುಹಾಕುತ್ತಿರುವವರು ಪಾಪಿಷ್ಟರೇ ಹೊರತು ಕನ್ನಡಿಗರಲ್ಲ.

57,277 Aufrufe

My deepest condolences to Garima Saikia Garg and the entire family of Zubeen Garg. Losing someone so beloved is an unimaginable pain, and my thoughts are with you in this difficult time. In this moment of grief, I, along with Shri Rahul Gandhi and the entire Congress party, stand with you and pray you find strength in the love and memories he has left behind. May his legacy of music and love continue to surround and comfort you always.

22,232 Aufrufe

Videos

DKShivakumar's profile picture

ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು. ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ. ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ. ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ. ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ. Siddaramaiah

DK Shivakumar

374,648 Aufrufe • vor 3 Monaten

DKShivakumar's profile picture

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ.

DK Shivakumar

62,131 Aufrufe • vor 1 Monat

DKShivakumar's profile picture

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಒಂದು ವರ್ಷದ ಪಯಣ - ನವ ಬೆಂಗಳೂರು ನಿರ್ಮಾಣದ ಹೆಜ್ಜೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿ ಇಂದಿಗೆ ಒಂದು ವರ್ಷ. ಆಡಳಿತ ವಿಕೇಂದ್ರೀಕರಣ ಹಾಗೂ ಜನಸ್ನೇಹಿ ಆಡಳಿತ ನೀಡುವ ಸಲುವಾಗಿ ವರ್ಷದ ಹಿಂದೆ 5 ನಗರ ಪಾಲಿಕೆಗಳನ್ನು ನಿರ್ಮಿಸಲಾಯಿತು. ಇದರಿಂದ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಉತ್ತಮ ಯೋಜನೆ ರೂಪಿಸಲು ಸಾಧ್ಯವಾಗುತ್ತಿದ್ದು, ಈ ಅಭಿವೃದ್ಧಿ ಪಯಣವು ಇನ್ನಷ್ಟು ವೇಗ ಪಡೆಯಲಿದೆ. ಭವಿಷ್ಯದ ಬೆಂಗಳೂರನ್ನು ಜನಸ್ನೇಹಿ, ಸುಗಮ ಹಾಗೂ ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಿ. One year of Greater Bengaluru Authority marks the beginning of a new chapter in how Namma Bengaluru is governed. We have moved beyond the limitations of a single BBMP structure to a more decentralised model of five city corporations under the GBA, bringing administration closer to citizens while enabling integrated planning for the entire city. This new governance framework gives us the opportunity to plan better, respond faster and deliver more effectively. We have begun the journey, and together, we will build a Greater Bengaluru that is ready for the future. Greater Bengaluru Authority

DK Shivakumar

12,576 Aufrufe • vor 6 Tagen