
Hariprriya Simha
@HariPrriya6 • 376,874 subscribers
Find beauty in what I DO, not in how I LOOK 😎
Shorts
Videos

ಪ್ರೀತಿಯ ಕನ್ನಡ ಮನಸ್ಸುಗಳಿಗೆ ಕರ್ನಾಟಕ ರಾಜ್ಯೋತ್ಸವದ ಹಾಗೂ ದೀಪಾವಳಿಯ ಶುಭಾಶಯಗಳು💛❤️ ಇಂದು, ನಿಮ್ಮೆಲ್ಲರೊಡನೆ ಶುಭಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು.. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ.. ಹೌದು, ನಾವು ನಮ್ಮ “ಕುಡಿ”ಗಾಗಿ ಎದುರುನೋಡುತ್ತಿದ್ದೇವೆ..! Vasishta N Simha ❤️❤️ ನಿಮ್ಮೆಲ್ಲರ ಆಶೀರ್ವಾದಗಳ ನಿರೀಕ್ಷೆಯಲ್ಲಿ🙏🏻🥰
Hariprriya Simha23,285 Aufrufe • vor 1 Jahr
Keine weiteren Inhalte verfügbar