
ಹೆಚ್.ಡಿ.ಕುಮಾರಸ್ವಾಮಿ | HD Kumaraswamy
@hd_kumaraswamy • 603,685 subscribers
ಹೆಮ್ಮೆಯ ಕನ್ನಡಿಗ | Member of Parliament -Mandya | Union Minister Of Heavy Industries and Steel - GOI.| Former Chief Minister-Karnataka | ರಾಜ್ಯಾಧ್ಯಕ್ಷ, ಜೆಡಿಎಸ್
Shorts
Videos

Kantara 🙏🙏🙏 A magnificent celebration of Kannada identity. A heartfelt portrayal of our cultural essence, deeply moving and profoundly authentic. A grand unveiling of Tulu Nadu’s rich traditions, spirituality, and divine heritage. This film is a creation that transcends words, a masterpiece of imagination and artistry. In New Delhi, my wife, Smt. Anitha Kumaraswamy, and I had the privilege of watching Kantara: Chapter 1. Heartfelt congratulations to Director Shri Rishab Shetty, Producer Shri Vijay Kiragandur, Hombale Films, and their entire team for this remarkable effort. I hope you continue to create such outstanding works, and may Kannada cinema see many more films of this global calibre. Rishab Shetty Vijay Kiragandur Hombale Films #Kantara1 #Kantara #KantaraLegendChapter1
ಹೆಚ್.ಡಿ.ಕುಮಾರಸ್ವಾಮಿ | HD Kumaraswamy196,011 Aufrufe • vor 8 Monaten

I have taken oath as a Cabinet Minister in the NDA Government led by Hon'ble PM Shri Narendra Modi avaru. I extend my respectful thanks to Hon'ble President Mrs. Draupadi Murmu for administering the oath. I also thank the citizens of the Mandya Lok Sabha Constituency, the people of Karnataka, and the cadres of the JDS and BJP parties for giving me the opportunity to serve the country. #NDA #JDS #BJP
ಹೆಚ್.ಡಿ.ಕುಮಾರಸ್ವಾಮಿ | HD Kumaraswamy313,219 Aufrufe • vor 2 Jahren

📍New Delhi 🔹 Submitted a detailed representation to Union Minister for Commerce, Shri PiyushGoyal avaru. 🔹 Highlighted the vast industrial potential of Mandya, Bidar, Raichur, Hubli–Dharwad, Mysuru, Hassan, Kolar, Mangaluru & Chamarajanagar. 🔹 Proposed establishment of Industrial Parks under the Industrial Corridor / NICDP framework. 🔹 Received a highly positive response from the Commerce Ministry. 🔹 Assured that the initiative will be taken up on a massive scale for Karnataka’s growth. 🔹 Aimed at boosting regional industrialisation, strengthening logistics, and generating large-scale employment. #Karnataka
ಹೆಚ್.ಡಿ.ಕುಮಾರಸ್ವಾಮಿ | HD Kumaraswamy80,749 Aufrufe • vor 7 Monaten

The assurance given by Hon’ble PM Shri Narendra Modi avaru in the Lok Sabha today is highly welcome. His clear guarantee that the upcoming delimitation process will not discriminate or cause injustice to any state, be it North or South, addresses a deep concern of our region. Reaffirming that the historical proportional representation of states will remain unchanged is a massive victory for cooperative federalism. It respects states like Karnataka that have effectively managed their population growth over the decades. We appreciate this statesman-like commitment to ensuring every voice in a united India is valued equally! 🇮🇳🌾 #Delimitation #CooperativeFederalism #Karnataka #LokSabha #NammaKarnataka
ಹೆಚ್.ಡಿ.ಕುಮಾರಸ್ವಾಮಿ | HD Kumaraswamy29,911 Aufrufe • vor 2 Monaten

📍 Pune 🟢 Visited the Škoda Volkswagen India facility and congratulated the team on achieving the milestone of producing the 50,000th Škoda Kylaq. 🟠 Observed their advanced manufacturing line, where five modules are produced on a single integrated platform, reflecting efficiency, precision and technological excellence. 🔵 Under the visionary leadership of Hon’ble Prime Minister Shri Narendra Modi avaru, and through the initiatives of Ministry of Heavy Industries, we are strengthening indigenous automobile manufacturing and India’s industrial ecosystem. 🟣 Škoda India is actively contributing to this national mission and advancing the spirit of #AatmanirbharBharat. I conveyed the Government’s and Ministry’s continued support for their efforts. Škoda India Volkswagen India
ಹೆಚ್.ಡಿ.ಕುಮಾರಸ್ವಾಮಿ | HD Kumaraswamy44,856 Aufrufe • vor 4 Monaten

ಈ ಸಲ ಕಪ್ ನಮ್ದು🏆⚡💥 💪 IPL ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ Royal Challengers Bengaluru ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ಶ್ರೀ Virat Kohli ಅವರನ್ನು ಅಭಿನಂದಿಸುತ್ತೇನೆ. ❤️💛 Royal Challengers Bengaluru #RCB #PlayBold #RCBVictory
ಹೆಚ್.ಡಿ.ಕುಮಾರಸ್ವಾಮಿ | HD Kumaraswamy97,569 Aufrufe • vor 1 Jahr

Met Hon’ble Union Minister Shri Nitin Gadkari avaru in New Delhi today to discuss key infrastructure needs of Karnataka: 🔹 Requested for early completion of Shiradi Ghat Road Project 🔹 Sought support for Peripheral Ring Road & underground road network in Bengaluru 🔹 Discussed critical NH upgrades, bypasses & overbridges across districts 🔹 Thanked him for successful completion of B’luru–Mysuru Expressway & B’luru–Chennai NH Productive discussion focused on strengthening Karnataka’s connectivity and easing traffic congestion. #InfraForKarnataka #BengaluruMobility
ಹೆಚ್.ಡಿ.ಕುಮಾರಸ್ವಾಮಿ | HD Kumaraswamy83,871 Aufrufe • vor 1 Jahr

🟢 Proud to inaugurate Ashok Leyland’s electric bus manufacturing facility in Lucknow with Hon’ble Raksha Mantri Rajnath Singh avaru, Hon’ble UP CM Yogi Adityanath avaru & Dy CM keshav prasad m avru. 🔵 A landmark project strengthening Make in India & Aatmanirbhar Bharat, and accelerating India’s shift to clean, sustainable mobility. 🟠 Under Hon’ble PM Narendra Modi avaru’s leadership, #EV adoption is surging through ➡️ FAME-II (₹11,500 cr) ➡️ PM E-DRIVE (₹10,900 cr) ➡️ PLI Auto & ACC schemes 🟣 The newly approved REPM scheme (₹7,280 cr) will boost indigenous manufacturing of critical components for EVs & defence. 🟡 Commend Ashok Leyland & the Hinduja Family for building this world-class facility in just 18 months and prioritising electric buses & battery localisation. 🔴 Together, we are powering India’s green transport revolution 🇮🇳⚡ Ministry of Heavy Industries
ಹೆಚ್.ಡಿ.ಕುಮಾರಸ್ವಾಮಿ | HD Kumaraswamy39,220 Aufrufe • vor 5 Monaten

ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ... •ಯಾರು ಕೂಡ ನನ್ನ ಬಗ್ಗೆಯಾಗಲಿ, ನನ್ನ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ದನಿ ಎತ್ತುತ್ತೇನೆ.
ಹೆಚ್.ಡಿ.ಕುಮಾರಸ್ವಾಮಿ | HD Kumaraswamy130,749 Aufrufe • vor 2 Jahren

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. Karnataka Congress ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ. * ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು? * ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, "ನಾನು ಹೇಳಿದವರಷ್ಟನ್ನೇ ಮಾಡಿ" ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ 'ಒಳ ವಸೂಲಿ ಸಚಿವಾಲಯ'ದ ಸಚಿವರಾ? * ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? * ಈಗ ಹೇಳಿ Siddaramaiah ನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು? * ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ 'ಸುಲಿಗೆಪುತ್ರ' ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು. * ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ?ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ. #ಕಾಂಗ್ರೆಸ್_ಸರಕಾರದಲ್ಲಿ_ಕಾಸಿಗಾಗಿ_ಹುದ್ದೆ #CashForPosting
ಹೆಚ್.ಡಿ.ಕುಮಾರಸ್ವಾಮಿ | HD Kumaraswamy143,295 Aufrufe • vor 2 Jahren

ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು President of India ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ Siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ
ಹೆಚ್.ಡಿ.ಕುಮಾರಸ್ವಾಮಿ | HD Kumaraswamy102,737 Aufrufe • vor 2 Jahren

ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರಿಗೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಮೈತ್ರಿಕೂಟದ ಐತಿಹಾಸಿಕ ಸಭೆಯಲ್ಲಿ Janata Dal Secular ಪಕ್ಷದ ಬೆಂಬಲ ಘೋಷಣೆ ಮಾಡಲಾಯಿತು. #NDA Janata Dal Secular BJP BJP Karnataka
ಹೆಚ್.ಡಿ.ಕುಮಾರಸ್ವಾಮಿ | HD Kumaraswamy84,929 Aufrufe • vor 2 Jahren

I personally visited and inspected the Vizag Steel (Rashtriya Ispat Nigam-RINL) factory in Visakhapatnam, which is under the Ministry of Steel. During this visit, I toured various sections of the factory, gathered information, and inspected the production processes alongside senior officials. Following the inspection, I engaged in a conversation with the workers. My colleague, Minister of State for Heavy Industries and Steel, Shri Bhupathiraju Srinivasa Varma , Visakhapatnam MP Shri Bharat Mathukumilli, local MLA Shri Palla Srinivas; Company CMD Shri Atul Bhat and Joint Secretary of the Ministry of Steel, Shri Sanjay Roy, along with senior officers of the company, were present. #RINL #RashtriyaIspatNigam
ಹೆಚ್.ಡಿ.ಕುಮಾರಸ್ವಾಮಿ | HD Kumaraswamy72,173 Aufrufe • vor 1 Jahr

ಓಂ ನಮಃ ಶಿವಾಯ.. ನನ್ನ ಜನ್ಮದಿನದ ನಿಮಿತ್ತ ನವದೆಹಲಿಯಲ್ಲಿರುವ ಹೌಜ್ ಕಾಸ್ ಪ್ರದೇಶದಲ್ಲಿರುವ ಶ್ರೀ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು. ನಂತರ ಪೂಜ್ಯ ತಂದೆಯವರು, ಮಾಜಿ ಪ್ರಧಾನಮಂತ್ರಿಗಳು, Janata Dal Secular ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶ್ರೀ H D Devegowda ಅವರ ಆಶೀರ್ವಾದ ಪಡೆದುಕೊಳ್ಳಲಾಯಿತು.
ಹೆಚ್.ಡಿ.ಕುಮಾರಸ್ವಾಮಿ | HD Kumaraswamy55,250 Aufrufe • vor 1 Jahr