Janata Dal Secular's banner
Janata Dal Secular's profile picture

Janata Dal Secular

@JanataDal_S67,134 subscribers

| ಜಾತ್ಯತೀತ ಜನತಾದಳ ಪಕ್ಷದ ಅಧಿಕೃತ ಖಾತೆ |The Official Twitter Account - Janata Dal (S)

Shorts

ಕಲಬುರಗಿ ಜಿಲ್ಲೆ ಹಿಂದುಳಿಯಲು ಖರ್ಗೆ ಕುಟುಂಬ ಕಾರಣ !

ಕಲಬುರಗಿ ಜಿಲ್ಲೆ ಹಿಂದುಳಿಯಲು ಖರ್ಗೆ ಕುಟುಂಬ ಕಾರಣ !

105,907 Aufrufe

ಸಿದ್ದರಾಮಯ್ಯ ಅವರೇ, ಬರ್ತ್‌ ಡೇ ಗಿಫ್ಟ್‌ ಕೊಡ್ತೀರಿ ? ಇಲ್ವಾ ? #BirthdayBoy

ಸಿದ್ದರಾಮಯ್ಯ ಅವರೇ, ಬರ್ತ್‌ ಡೇ ಗಿಫ್ಟ್‌ ಕೊಡ್ತೀರಿ ? ಇಲ್ವಾ ? #BirthdayBoy

37,207 Aufrufe

POV: Me and my boys when it's 2028 and HDK is back in the CM office

POV: Me and my boys when it's 2028 and HDK is back in the CM office

82,382 Aufrufe

ಬಿಹಾರದಲ್ಲಿ ಕಾಂಗ್ರೆಸ್‌ಗೆ ಮೊಳೆ ಹೊಡೆದಿದ್ದಾರೆ. 2028ಕ್ಕೆ ಕರ್ನಾಟಕದಲ್ಲೂ ಕೊನೆಯ ಮೊಳೆ ಹೊಡೆದು, ಕಾಂಗ್ರೆಸ್‌ ಮುಕ್ತ ಮಾಡುವುದೇ #NDA ಗುರಿ. Congress Karnataka Congress

ಬಿಹಾರದಲ್ಲಿ ಕಾಂಗ್ರೆಸ್‌ಗೆ ಮೊಳೆ ಹೊಡೆದಿದ್ದಾರೆ. 2028ಕ್ಕೆ ಕರ್ನಾಟಕದಲ್ಲೂ ಕೊನೆಯ ಮೊಳೆ ಹೊಡೆದು, ಕಾಂಗ್ರೆಸ್‌ ಮುಕ್ತ ಮಾಡುವುದೇ #NDA ಗುರಿ. Congress Karnataka Congress

12,608 Aufrufe

Videos

JanataDal_S's profile picture

" Karnataka Congress ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ B Z Zameer Ahmed Khan ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಸಿಎಂ Siddaramaiah , ಗೃಹ ಸಚಿವರ Dr. G Parameshwara ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ DK Shivakumar ಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ. #CongressRowdyism #ಕಾಂಗ್ರೆಸ್‌_ಗೂಂಡಾಗಿರಿ

Janata Dal Secular

142,816 Aufrufe • vor 4 Monaten

JanataDal_S's profile picture

ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಕನ್ನಡಿಗರ ಗಟ್ಟಿಧ್ವನಿಯಾಗಿ, ಕಳೆದ 25 ವರ್ಷಗಳಿಂದ ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧವಾಗಿ ಜೆಡಿಎಸ್ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ಸ್ಥಾಪಕರಾದ ಪೂಜ್ಯ ಶ್ರೀ ಹೆಚ್.ಡಿ. ದೇವೇಗೌಡರವರ ಅವಿರತ ಪರಿಶ್ರಮ ಮತ್ತು ದಣಿವರಿಯದ ನಾಯಕತ್ವದಿಂದ, ಪ್ರಾದೇಶಿಕ ಪಕ್ಷವೊಂದು 25 ವರ್ಷ ಪೂರೈಸಲು ಕಾರಣೀಭೂತವಾಗಿದೆ. ನಮ್ಮ ನಿಷ್ಠಾವಂತ ಕಾರ್ಯಕರ್ತರು ಹಗಲಿರುಳೆನ್ನದೆ ನಾಯಕರ ಹೆಗಲಿಗೆ ಹೆಗಲು ಕೊಟ್ಟು ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಮ್ಮ ಪಕ್ಷವು ಅನೇಕ ಸವಾಲುಗಳನ್ನು ಎದುರಿಸಿ, ಅನೇಕ ರಾಜಕೀಯ ಕುತಂತ್ರಗಳನ್ನು ಮೆಟ್ಟಿ ನಿಂತು, ಇವತ್ತು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬೆಳೆದಿದೆ. #ಜೆಡಿಎಸ್ #ಬೆಳ್ಳಿಹಬ್ಬ #JDS #25years #SilverJubilee #SilverJubileeCelebration

Janata Dal Secular

28,133 Aufrufe • vor 6 Monaten

JanataDal_S's profile picture

ಕನ್ನಡಿಗರ ಹೆಮ್ಮೆಯ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು (ಕವಿಕಾ) ಕಡೆಗಣಿಸಿ, 174.73 ಕೋಟಿ ರೂ. ಮೊತ್ತದ ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು Karnataka Congress ಸರ್ಕಾರ, ಕೇರಳ ಮೂಲಕದ ಕಂಪನಿಗೆ ರತ್ನಗಂಬಳಿ ಹಾಸಿದೆ. ಕಳೆದ 8 ದಶಕಗಳಿಂದಲೂ ಗುಣಮಟ್ಟದ ಟ್ರಾನ್ಸ್‌ಫಾರ್ಮಾರ್‌ಗಳ ತಯಾರಿಕೆಯಲ್ಲಿ ದೇಶದಲ್ಲೇ ಪ್ರಖ್ಯಾತಿ ಪಡೆದಿರುವ ರಾಜ್ಯದ ಕವಿಕಾವನ್ನು ಬದಿಗೊತ್ತಿರುವ ಇಂಧನ ಸಚಿವ KJ George , ಕೇರಳ ಎಲೆಕ್ನಿಕಲ್ ಅಂಡ್ ಅಲೈಡ್ ಇಂಜನಿಯರಿಂಗ್ ಲಿಮಿಟೆಡ್‌ನಿಂದಲೇ 11,721 ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದಕ್ಕಾಗಿ 4 ಜಿ ವಿನಾಯಿತಿಯನ್ನೂ ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಕೇರಳದ ವಲಸಿಗರಿಗೆ ವಸತಿ ಕಲ್ಪಿಸುವಂತೆ, ಕೇರಳದ ಸಿಎಂ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯ ಪ್ರವೇಶಿಸಿ, Siddaramaiah ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈಗ ಮತ್ತೊಮ್ಮೆ ಕೇರಳ ಲಾಬಿಗೆ ಮಣಿದು, ಕಾಂಗ್ರೆಸ್‌ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಿದೆ. #CongressFailsKarnataka

Janata Dal Secular

16,816 Aufrufe • vor 4 Monaten