Janata Dal Secular's banner
Janata Dal Secular's profile picture

Janata Dal Secular

@JanataDal_S • 67,648 subscribers

| ಜಾತ್ಯತೀತ ಜನತಾದಳ ಪಕ್ಷದ ಅಧಿಕೃತ ಖಾತೆ |The Official Twitter Account - Janata Dal (S)

Shorts

ಕಲಬುರಗಿ ಜಿಲ್ಲೆ ಹಿಂದುಳಿಯಲು ಖರ್ಗೆ ಕುಟುಂಬ ಕಾರಣ !

ಕಲಬುರಗಿ ಜಿಲ್ಲೆ ಹಿಂದುಳಿಯಲು ಖರ್ಗೆ ಕುಟುಂಬ ಕಾರಣ !

106,351 görüntüleme

POV: Me and my boys when it's 2028 and HDK is back in the CM office

POV: Me and my boys when it's 2028 and HDK is back in the CM office

82,688 görüntüleme

ನೀವೇನು ರಾಜ್ಯಕ್ಕೆ ಗೃಹ ಸಚಿವರೋ ಅಥವಾ ಕೇವಲ ವಿಪಕ್ಷಗಳಿಗೋ? Priyank Kharge / ಪ್ರಿಯಾಂಕ್ ಖರ್ಗೆ ಅವರೇ, ​ಉತ್ತರ ವಿಭಾಗ ಡಿಸಿಪಿ ನೇಮಗೌಡ ಸೇರಿದಂತೆ ಪೊಲೀಸರ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮತ್ತು ಆತನ ಗ್ಯಾಂಗ್ ಬೀದಿ ರೌಡಿಗಳಂತೆ ಹಲ್ಲೆ ನಡೆಸಿರುವುದು ವಿಡಿಯೋ ಸಾಕ್ಷಿಯಲ್ಲೇ ಸ್ಪಷ್ಟವಾಗಿದೆ. ​ಕರ್ತವ್ಯನಿರತ IPS ಅಧಿಕಾರಿಯ ಮೇಲೆಯೇ ಹಲ್ಲೆ ನಡೆದರೂ FIR ಇಲ್ಲ, ಬಂಧನವೂ ಇಲ್ಲ, ಯಾರ ರಕ್ಷಣೆಗಿದು? Karnataka Congress ಸರ್ಕಾರದ ಮೌನವೇ ಗೂಂಡಾಗಿರಿಗೆ ಪರವಾನಗಿಯೇ? ನಿಮ್ಮ ಪೌರುಷ ಕೇವಲ ಅಮಾಯಕರು & ವಿರೋಧ ಪಕ್ಷಗಳ ಮೇಲೆ ಮಾತ್ರವೇ DK Shivakumar ಅವರೇ ? ಆರಕ್ಷಕರ ಮೇಲೆಯೇ ಕೈಮಾಡಿದರೂ FIR ದಾಖಲಿಸದೆ ಪೊಲೀಸರ ಕೈಕಟ್ಟಿ ಹಾಕಿದ್ದು ಯಾರು? ​ ಗೂಂಡಾಗಿರಿ ಮಾಡಿದ ಸ್ವಪಕ್ಷೀಯರನ್ನು ರಕ್ಷಿಸಲು ಇಡೀ ಪೊಲೀಸ್ ವ್ಯವಸ್ಥೆಯನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಾ ? ಗೃಹ ಸಚಿವರೇ, ​ಕಾನೂನು ಎಲ್ಲರಿಗೂ ಒಂದೇ ಆಗಿದ್ದರೆ, ಕೂಡಲೇ ಪೊಲೀಸರ ಮೇಲೆ ಹಲ್ಲೆಗೈದಿರುವ ಈ ಕಾಂಗ್ರೆಸ್‌ ಪುಂಡರನ್ನು ಬಂಧಿಸಿ ಜೈಲಿಗಟ್ಟಿ. CM of Karnataka

10,697 görüntüleme

ಸಿದ್ದರಾಮಯ್ಯ ಅವರೇ, ಬರ್ತ್‌ ಡೇ ಗಿಫ್ಟ್‌ ಕೊಡ್ತೀರಿ ? ಇಲ್ವಾ ? #BirthdayBoy

ಸಿದ್ದರಾಮಯ್ಯ ಅವರೇ, ಬರ್ತ್‌ ಡೇ ಗಿಫ್ಟ್‌ ಕೊಡ್ತೀರಿ ? ಇಲ್ವಾ ? #BirthdayBoy

37,207 görüntüleme

ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ? ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ! ರೌಡಿ ಕೊತ್ವಾಲ್‌ನ ಶಿಷ್ಯ DK Shivakumar ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? Karnataka Congress

24,690 görüntüleme

ಬಿಹಾರದಲ್ಲಿ ಕಾಂಗ್ರೆಸ್‌ಗೆ ಮೊಳೆ ಹೊಡೆದಿದ್ದಾರೆ. 2028ಕ್ಕೆ ಕರ್ನಾಟಕದಲ್ಲೂ ಕೊನೆಯ ಮೊಳೆ ಹೊಡೆದು, ಕಾಂಗ್ರೆಸ್‌ ಮುಕ್ತ ಮಾಡುವುದೇ #NDA ಗುರಿ. Congress Karnataka Congress

ಬಿಹಾರದಲ್ಲಿ ಕಾಂಗ್ರೆಸ್‌ಗೆ ಮೊಳೆ ಹೊಡೆದಿದ್ದಾರೆ. 2028ಕ್ಕೆ ಕರ್ನಾಟಕದಲ್ಲೂ ಕೊನೆಯ ಮೊಳೆ ಹೊಡೆದು, ಕಾಂಗ್ರೆಸ್‌ ಮುಕ್ತ ಮಾಡುವುದೇ #NDA ಗುರಿ. Congress Karnataka Congress

12,615 görüntüleme

Videos

JanataDal_S's profile picture

ಕನ್ನಡಿಗರ ಹೆಮ್ಮೆಯ HMT ಗತವೈಭವಕ್ಕೆ ಮರುಜೀವ! 🇮🇳⌚ ​ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹೆಚ್‌ಎಂಟಿ ಬಿಡುಗಡೆ ಮಾಡಿರುವ ವಿಶೇಷ ಕೈಗಡಿಯಾರ ಖರೀದಿಸಲು ಬೆಂಗಳೂರಿನ ಜಾಲಹಳ್ಳಿಯಲ್ಲಿ ಶೋರೂಮ್ ಮುಂದೆ 2 ಕಿ.ಮೀಗೂ ಹೆಚ್ಚು ದೂರ ಸಾಲುಗಟ್ಟಿ ನಿಂತು ವಾಚ್‌ಗಳನ್ನು ಖರೀದಿಸುತ್ತಿರುವುದು #HMT ಮೇಲಿನ ಜನರ ನಂಬಿಕೆ ಮತ್ತು ಅಭಿಮಾನಕ್ಕೆ ಸಾಕ್ಷಿ. ​ಮಾನ್ಯ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | HD Kumaraswamy ಅವರ ದೂರದೃಷ್ಟಿ ಹಾಗೂ ಅವಿರತ ಪರಿಶ್ರಮದಿಂದಾಗಿ ಹೆಚ್‌ಎಂಟಿ ಮತ್ತೆ ಜನರ ಮನ ಗೆಲ್ಲುತ್ತಿದೆ. ಈ ಐತಿಹಾಸಿಕ ಸಂಸ್ಥೆಯು ಪುನರುಜ್ಜೀವನದತ್ತ ಹೆಜ್ಜೆ ಇಡುತ್ತಿರುವುದು ಶ್ಲಾಘನೀಯ. ​ಕನ್ನಡಿಗರ ಹೆಮ್ಮೆ, ದೇಶದ ಗರಿಮೆಯಾದ ನಮ್ಮ #HMT ಸಂಸ್ಥೆಯನ್ನು ನಾವೆಲ್ಲರೂ ಒಟ್ಟಾಗಿ ಪ್ರೋತ್ಸಾಹಿಸೋಣ. #HMTWatches #HMTRevival ​#VocalForLocal #MakeInIndia ​#HDKumaraswamy #AtmanirbharBharat

Janata Dal Secular

76,984 görüntüleme • 1 ay önce

JanataDal_S's profile picture

" Karnataka Congress ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ B Z Zameer Ahmed Khan ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಸಿಎಂ Siddaramaiah , ಗೃಹ ಸಚಿವರ Dr. G Parameshwara ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ DK Shivakumar ಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ. #CongressRowdyism #ಕಾಂಗ್ರೆಸ್‌_ಗೂಂಡಾಗಿರಿ

Janata Dal Secular

153,148 görüntüleme • 8 ay önce

JanataDal_S's profile picture

ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಕನ್ನಡಿಗರ ಗಟ್ಟಿಧ್ವನಿಯಾಗಿ, ಕಳೆದ 25 ವರ್ಷಗಳಿಂದ ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧವಾಗಿ ಜೆಡಿಎಸ್ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ಸ್ಥಾಪಕರಾದ ಪೂಜ್ಯ ಶ್ರೀ ಹೆಚ್.ಡಿ. ದೇವೇಗೌಡರವರ ಅವಿರತ ಪರಿಶ್ರಮ ಮತ್ತು ದಣಿವರಿಯದ ನಾಯಕತ್ವದಿಂದ, ಪ್ರಾದೇಶಿಕ ಪಕ್ಷವೊಂದು 25 ವರ್ಷ ಪೂರೈಸಲು ಕಾರಣೀಭೂತವಾಗಿದೆ. ನಮ್ಮ ನಿಷ್ಠಾವಂತ ಕಾರ್ಯಕರ್ತರು ಹಗಲಿರುಳೆನ್ನದೆ ನಾಯಕರ ಹೆಗಲಿಗೆ ಹೆಗಲು ಕೊಟ್ಟು ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಮ್ಮ ಪಕ್ಷವು ಅನೇಕ ಸವಾಲುಗಳನ್ನು ಎದುರಿಸಿ, ಅನೇಕ ರಾಜಕೀಯ ಕುತಂತ್ರಗಳನ್ನು ಮೆಟ್ಟಿ ನಿಂತು, ಇವತ್ತು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬೆಳೆದಿದೆ. #ಜೆಡಿಎಸ್ #ಬೆಳ್ಳಿಹಬ್ಬ #JDS #25years #SilverJubilee #SilverJubileeCelebration

Janata Dal Secular

40,464 görüntüleme • 10 ay önce

JanataDal_S's profile picture

ಕರ್ನಾಟಕದಲ್ಲೇ "ಕನ್ನಡಿಗ" ಅನ್ನೋ ಪದಕ್ಕೆ ಜಾಗವಿಲ್ಲವೇ ? BMTC ಬಸ್ಸಿನ ಮೇಲೆ ಅಂಟಿಸಿದ್ದ 'ಕನ್ನಡಿಗ' ಸ್ಟಿಕರ್ ತೆರವುಗೊಳಿಸಲು ಪಟ್ಟು ಹಿಡಿದ ಅಧಿಕಾರಿಯ ಈ ಕನ್ನಡ ವಿರೋಧಿ ಧೋರಣೆಯನ್ನು Janata Dal Secular ಪಕ್ಷವು ಉಗ್ರವಾಗಿ ಖಂಡಿಸುತ್ತದೆ ಖಾಸಗಿ ಸಂಸ್ಥೆಗಳ ಜಾಹೀರಾತುಗಳಿಗೆ ಜಾಗ ಕೊಡುವ ಸರ್ಕಾರಕ್ಕೆ, 'ಕನ್ನಡಿಗ' ಎನ್ನುವ ಹೆಮ್ಮೆಯ ಸಾಲು ನಿಷೇಧವೇ ? ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಕನ್ನಡಿಗರ ಸರ್ಕಾರವೋ ಅಥವಾ ಕನ್ನಡ ವಿರೋಧಿ ಸರ್ಕಾರವೋ? ರಾಜ್ಯ ಸರ್ಕಾರ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತೇವೆ. CM of Karnataka Karnataka Congress #SaveKannada #Karnataka #BMTC #BMTCBus

Janata Dal Secular

11,477 görüntüleme • 2 ay önce