
kannadaprabha
@KannadaPrabha • 126,696 subscribers
The official X account of https://t.co/1AXW7qUnBz, Leading Kannada news website, owned by The New Indian Express Group. Follow us for news and special reports.
Videos

ಕೇರಳಂನ ಕೊಟ್ಟಿಯೂರು ದೇವಾಲಯಕ್ಕೆ (Kottiyoor Temple) ಹೋಗಿದ್ದ ಕರ್ನಾಟಕದ ಭಕ್ತರ ಮೇಲಿನ ದೌರ್ಜನ್ಯ ಪ್ರಕರಣ ವೈರಲ್ ಆಗುತ್ತಿರುವ ಬೆನ್ನಲ್ಲೇ ಈ ಕುರಿತು ಮಾತನಾಡಿರುವ ಕರ್ನಾಟಕ ಮೂಲದ ಕೇರಳ ಐಪಿಎಸ್ ಅಧಿಕಾರಿ DIG ಯತೀಶ್ ಚಂದ್ರ ದೇಗುಲಕ್ಕೆ ಬರುವಂತೆ ಕನ್ನಡಿಗರನ್ನು ಕನ್ನಡದಲ್ಲೇ ಸ್ವಾಗತಿಸಿದ್ದಾರೆ. #Kannur #Kerala #KottiyoorTemple #DIGYatishChandra Read more here:
kannadaprabha26,258 次观看 • 2 个月前

ಆಂಧ್ರ ಪ್ರದೇಶದ ಎನ್ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಳ್ಳಿ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ತರಗತಿ ವೇಳೆ ಶಿಕ್ಷಕ ಮತ್ತು ವಿದ್ಯಾರ್ಥಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದ್ದು ಈ ವೇಳೆ ಶಿಕ್ಷಕ ಅವಾಚ್ಯ ಪದಬಳಸಿ ನಿಂದಿಸಿದರು ಎಂಬ ಕಾರಣಕ್ಕೆ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. #AndhraPradesh #Student #Teacher #Assault
kannadaprabha20,981 次观看 • 5 个月前
没有更多内容可加载