ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA's banner
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA's profile picture

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

@KEA_karnataka53,501 subscribers

Shraddha hi paramagathihi🙏🇮🇳

Videos

KEA_karnataka's profile picture

#CivilPoliceRecruitment: ಆಗಸ್ಟ್ 2 ರಂದು ನಡೆಯುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಗಳ ನೇಮಕಾತಿ ಪರೀಕ್ಷೆಯ ಪೂರ್ವ ತಯಾರಿಯ ಭಾಗವಾಗಿ #KEA ವತಿಯಿಂದ ಇಂದು ಬೆಂಗಳೂರು ನಗರದ ಪರೀಕ್ಷಾ ಕೇಂದ್ರಗಳ ಮುಖ್ಯ ಮೇಲ್ವಿಚಾರಕರ ಸಭೆ ನಡೆಸಿ, ತರಬೇತಿ ನೀಡಲಾಯಿತು. #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕಟ್ಟುನಿಟ್ಟಿನ ನಿಗಾ ವಹಿಸುವ ಹಾಗೂ ಅಧಿಕಾರಿಗಳ ಜವಾಬ್ದಾರಿ ಬಗ್ಗೆಯೂ ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ ನಾಯಕ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಫಾಲಾಕ್ಷ ಮತ್ತು ಮನೋಜ್ ಸೇರಿದಂತೆ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಪೊಲೀಸ್ ಅಧಿಕಾರಿಗಳೂ ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು. CM of Karnataka Dr. Sharan Prakash Patil

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

59,746 просмотров • 23 дней назад

KEA_karnataka's profile picture

#KSET-25: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ #BMTC #conductor ಜಯಮ್ಮ ಅವರಿಗೆ #KEA ಕಡೆಯಿಂದ ಅಭಿನಂದನೆಗಳು. ಬೆಂಗಳೂರಿನವರೇ ಆದ ಅವರು ಕನ್ನಡ ವಿಷಯದಲ್ಲಿ ಕೆಸೆಟ್ ಪರೀಕ್ಷೆ ತೆಗೆದುಕೊಂಡು, ಅರ್ಹರಾಗಿ ಮಹಾತ್ಸಾಧನೆ ಮಾಡಿದ್ದಾರೆ. ನಮ್ಮಂತಹವರೂ ಪರೀಕ್ಷೆಯಲ್ಲಿ ಅರ್ಹತೆ ಪಡೆಯಬಹುದು ಎನ್ನುವುದಕ್ಕೆ #KEA ಹಮ್ಮಿಕೊಂಡಿರುವ ಪಾರದರ್ಶಕ ಪರೀಕ್ಷಾ ವ್ಯವಸ್ಥೆಯೇ ಕಾರಣ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇಷ್ಟೇ ಅಲ್ಲ, #KEA ನಡೆಸಿದ ಪರೀಕ್ಷೆಯಿಂದಲೇ ಕಂಡಕ್ಟರ್ ಉದ್ಯೋಗ ಸಿಕ್ಕಿತು. ಈಗ ಕೆ-ಸೆಟ್ ಆಗಿದೆ. ಮುಂದೊಂದು ದಿನ ಸಹಾಯಕ ಪ್ರಾಧ್ಯಾಪಕರಾಗುವ ಕನಸು ಇದೆ ಎನ್ನುತ್ತಾರೆ. ಅವರ ಮಾತುಗಳನ್ನು ಕೇಳಲು ಈ ಕೆಳಗಿನ ವಿಡಿಯೊ ಮೇಲೆ ಕ್ಲಿಕ್ ಮಾಡಿ. CM of Karnataka Dr MC Sudhakar ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

18,739 просмотров • 8 месяцев назад

Больше нет контента для загрузки