Prathap Simha's banner
Prathap Simha's profile picture

Prathap Simha

@mepratap455,056 subscribers

Modi Bhakt | BJP Worker

Shorts

Raining in Mysuru! ಬಿಜೆಪಿ ಅಧಿಕಾರದಲ್ಲಿದ್ದಾಗಲೆಲ್ಲ ಮಳೆ ಚೆನ್ನಾಗಿ ಬರುತ್ತೆ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಸೂಚನೆ!!

450,020 Aufrufe

ಬಹುಶಃ ಬೈದು, ಟೀಕಿಸಿ, ಕುಹಕವಾಡಿ ಮುಗಿಯಿತು ಅಂದುಕೊಳ್ಳುತ್ತೀನಿ! ಮಳೆ ನೀರು ಹೋಗುವ ಚರಂಡಿಯನ್ನು ಯಾರೋ ರಸ್ತೆ ಮಾಡಿಕೊಳ್ಳಲು ಅನಧಿಕೃತವಾಗಿ ಮುಚ್ಚಿದ್ದರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಕೆಲಕಾಲ ಈಜುಕೊಳವಾಗಿತ್ತು. ಎರಡು Hume Pipe ಹಾಕಿ ಸರಿಪಡಿಸಿದ್ದೇವೆ. ಧನ್ಯವಾದಗಳು.

249,508 Aufrufe

ನಿನ್ನೆ ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು "ಜಯತು ಜಯತು ಜೈ ಶ್ರೀರಾಮ್" ಎಂದು ಹಾಡಿದಾಗ ಕಾರ್ಯಕ್ರಮವನ್ನು ಹಾಳುಗೆಡವಿದ್ದಲ್ಲದೆ ಒಬ್ಬ ಹಿಂದೂ ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ಇದನ್ನೆಲ್ಲಾ ನೋಡಿಯೂ ಕೈಕಟ್ಟಿ ಕುಳಿತುಕೊಳ್ಳಬೇಕಾ?

78,696 Aufrufe

ಪಂಪ್ವೆಲ್ ಸರ್ಕಲ್ ನಲ್ಲಿ ನೀರು ತುಂಬಿದಾಗ Nalinkumar Kateel ರನ್ನು ಹೀಗಳೆದು ಮೀಮ್ ಮಾಡಿದ್ರಿ, ಸತತ ಮಳೆಯಿಂದ ರಸ್ತೆ ಕಾಮಗಾರಿ ವಿಳಂಬವಾದಾಗಲೂ ಕಟೀಲೆ ಕಾರಣವೆಂದು ಟೀಕಿಸಿದಿರಿ, ಕಲ್ಲಡ್ಕದಲ್ಲಿ ಚೆಂದದ ಫ್ಲೈಓವರ್ ನಿರ್ಮಾಣವಾಯಿತಲ್ಲ ಈಗೇಕೆ ಕಂಜೂಸಿಗಳಾಗಬೇಕು. ಬೇರೆಯವರು ಟೇಪು ಕಟ್ಟು ಮಾಡಬಹುದು, ಕಾಮಗಾರಿ ತಂದವರು ಕಟೀಲ್ ಅಲ್ಲವೇ.

32,073 Aufrufe

ಮದ್ದೂರಿಗೆ ಬಂದಾಗ…

ಮದ್ದೂರಿಗೆ ಬಂದಾಗ…

26,429 Aufrufe

Videos

mepratap's profile picture

For Non-Kannadiga viewers.

Prathap Simha

175,447 Aufrufe • vor 1 Jahr