#kea

devoted_kea's profile picture

Day one of our “baecation”👅 #kea #devotedkea #footballer

kea🕷

72,700 просмотров • 11 дней назад

devoted_kea's profile picture

Had a sleepover with my crush🥹 #kea #devotedkea #fyp #footballer

kea🕷

337,700 просмотров • 3 месяцев назад

animaldex's profile picture

LOROS VAMPIROS #kea #psitaciformes

Animaldex

53,600 просмотров • 1 месяц назад

KEA_karnataka's profile picture

#KeaRecruitmentExam: ಕಲ್ಯಾಣ ಕರ್ನಾಟಕ ವೃಂದದ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಮತ್ತು ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಅ.24 ಮತ್ತು 25 ಹಾಗೂ ಉಳಿಕೆ ಮೂಲ ವೃಂದದ ಇಎಸ್ಐ- ನರ್ಸಿಂಗ್ ಅಧಿಕಾರಿ, ಫಾರ್ಮಸಿ ಅಧಿಕಾರಿ ಸೇರಿದಂತೆ ಇತರ ಹುದ್ದೆಗಳ ಪರೀಕ್ಷೆಗಳನ್ನು ಅ.26 ಮತ್ತು 27ರಂದು ನಡೆಸಲು #KEA ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಮುನ್ನಾ ದಿನವಾದ ಶುಕ್ರವಾರ #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಮತ್ತು ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಎಲ್ಲ ಸಂಬಂಧಪಟ್ಟ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿದರು. ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆ ನಡೆಸಲು ಸೂಚನೆ ನೀಡಿದರು. CM of Karnataka basavaraj rayareddi

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

27,348 просмотров • 21 дней назад

KEA_karnataka's profile picture

#KEA Recruitment: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (CAR/ DAR ) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ #KEA ಇಂದು ಅತ್ಯಂತ ಯಶಸ್ವಿಯಾಗಿ ಲಿಖಿತ ಪರೀಕ್ಷೆ ನಡೆಸಿತು. ಮಿಕ್ಕುಳಿದ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ 1,42,220 ಮಂದಿ ಪೈಕಿ 1,14,079 ( ಶೇ 80) ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಕಲ್ಯಾಣ ಕರ್ನಾಟಕದ ಒಟ್ಟು‌ 32,191 ಅಭ್ಯರ್ಥಿಗಳ ಪೈಕಿ 28,849 (ಶೇ 90) ಮಂದಿ ಹಾಜರಾಗಿದ್ದರು. ಬೆಳಗಿನ ಅವಧಿಯ 309 ಹಾಗೂ ಮಧ್ಯಾಹ್ನದ 60 ಕೇಂದ್ರಗಳಲ್ಲಿ ಯಾವುದೇ ಗೊಂದಲ ಇಲ್ಲದೆ ಪರೀಕ್ಷೆ ನಡೆಯಿತು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ‌‌ ಮಾಡಲಾಗಿತ್ತು. ಬೆಂಗಳೂರಿನ‌ #KEA ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ನಿಂದಲೇ ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್ ಕಾಸ್ಟಿಂಗ್ ಮೂಲಕ‌ ನಿಗಾ ಇಡುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆ ಮುಗಿದ ನಂತರ ಕೆಇಎ ತಲುಪಿದ #OMR ಉತ್ತರ ಪತ್ರಿಕೆಗಳನ್ನು ತಕ್ಷಣವೇ ಸ್ಕ್ಯಾನ್‌ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕೆಲಸ ಕೂಡ ಮಾಡಲಾಗುತ್ತಿದೆ. ಇದೊಂದು ಪಾರದರ್ಶಕ ಕ್ರಮವಾಗಿದ್ದು, ಯಾರು ಬೇಕಾದರೂ OMR ಪ್ರತಿಗಳನ್ನು ನೋಡಬಹುದು. - ಹೆಚ್.ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ CM of Karnataka basavaraj rayareddi Dr. Sharan Prakash Patil

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

71,683 просмотров • 2 месяцев назад

KEA_karnataka's profile picture

#KSET-2026: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆಯಿತು. ಒಟ್ಟು 37 ವಿವಿಧ ವಿಷಯಗಳಿಗೆ ನಡೆದ ಕೆ-ಸೆಟ್ ಗೆ ಅರ್ಜಿ ಸಲ್ಲಿಸಿದ್ದ 1,29,212 ಮಂದಿ ಪೈಕಿ 1,17,017 (ಶೇ‌ 91ರಷ್ಟು) ಮಂದಿ ಪರೀಕ್ಷೆ ಗೆ ಹಾಜರಾಗಿದ್ದರು. 11 ಜಿಲ್ಲೆಗಳ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. #KEA ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ‌ಮೂಲಕ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ‌ ಇಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. #KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಖುದ್ದು ಕಮಾಂಡ್ ಸೆಂಟರ್ ನಲ್ಲಿ ಇದ್ದು ಪರೀಕ್ಷಾ ಮೇಲ್ವಿಚಾರಣೆ ನಡೆಸಿದರು. CM of Karnataka basavaraj rayareddi Dr. Sharan Prakash Patil

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

26,211 просмотров • 1 месяц назад

KEA_karnataka's profile picture

#KeaRecruitment: ಭೂಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕ್ರಮವಾಗಿ ಅ.2 ಮತ್ತು 4ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಇದರ ಪೂರ್ವ ತಯಾರಿ ಕುರಿತು #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಮತ್ತು ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಎಲ್ಲ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದರು. ಭೂಮಾಪಕರ ಹುದ್ದೆಗೆ 92,701 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಏನೆಲ್ಲ ಮುಂಜಾಗ್ರತೆ ವಹಿಸಬೇಕು ಎಂಬುದರ ಬಗ್ಗೆ ಇಬ್ಬರೂ ಅಧಿಕಾರಿಗಳು ಜಿಲ್ಲಾ‌ ಮಟ್ಟದ ಅಧಿಕಾರಿಗಳಿಗೆ ವಿವರಿಸಿ ಹೇಳಿದರು. ಅಕ್ರಮ ಹಾಗೂ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆ ನಡೆಸಬೇಕು ಎನ್ನುವುದರ ಬಗ್ಗೆಯೂ ಮಾಹಿತಿ ನೀಡಿದರು. CM of Karnataka basavaraj rayareddi Dr. Sharan Prakash Patil

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

32,667 просмотров • 1 месяц назад

KEA_karnataka's profile picture

#CivilPoliceRecruitment: ಆಗಸ್ಟ್ 2 ರಂದು ನಡೆಯುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಗಳ ನೇಮಕಾತಿ ಪರೀಕ್ಷೆಯ ಪೂರ್ವ ತಯಾರಿಯ ಭಾಗವಾಗಿ #KEA ವತಿಯಿಂದ ಇಂದು ಬೆಂಗಳೂರು ನಗರದ ಪರೀಕ್ಷಾ ಕೇಂದ್ರಗಳ ಮುಖ್ಯ ಮೇಲ್ವಿಚಾರಕರ ಸಭೆ ನಡೆಸಿ, ತರಬೇತಿ ನೀಡಲಾಯಿತು. #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕಟ್ಟುನಿಟ್ಟಿನ ನಿಗಾ ವಹಿಸುವ ಹಾಗೂ ಅಧಿಕಾರಿಗಳ ಜವಾಬ್ದಾರಿ ಬಗ್ಗೆಯೂ ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ ನಾಯಕ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಫಾಲಾಕ್ಷ ಮತ್ತು ಮನೋಜ್ ಸೇರಿದಂತೆ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಪೊಲೀಸ್ ಅಧಿಕಾರಿಗಳೂ ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು. CM of Karnataka Dr. Sharan Prakash Patil

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

60,887 просмотров • 3 месяцев назад

wefk02's profile picture

Just a menace wrapped in feathers #kea

Mason

11,300 просмотров • 18 дней назад