Loading video...

Video Failed to Load

Go Home

14,090 views • 1 year ago •via X (Twitter)

0 Comments

No comments available

Comments from the original post will appear here

Related Videos

#KeaRecruitment: ಭೂಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕ್ರಮವಾಗಿ ಅ.2 ಮತ್ತು 4ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಇದರ ಪೂರ್ವ ತಯಾರಿ ಕುರಿತು #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಮತ್ತು ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಎಲ್ಲ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದರು. ಭೂಮಾಪಕರ ಹುದ್ದೆಗೆ 92,701 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಏನೆಲ್ಲ ಮುಂಜಾಗ್ರತೆ ವಹಿಸಬೇಕು ಎಂಬುದರ ಬಗ್ಗೆ ಇಬ್ಬರೂ ಅಧಿಕಾರಿಗಳು ಜಿಲ್ಲಾ‌ ಮಟ್ಟದ ಅಧಿಕಾರಿಗಳಿಗೆ ವಿವರಿಸಿ ಹೇಳಿದರು. ಅಕ್ರಮ ಹಾಗೂ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆ ನಡೆಸಬೇಕು ಎನ್ನುವುದರ ಬಗ್ಗೆಯೂ ಮಾಹಿತಿ ನೀಡಿದರು. CM of Karnataka basavaraj rayareddi Dr. Sharan Prakash Patil

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA

31,607 views • 5 days ago

ಕಾಲೇಜಿನಲ್ಲಿ ಕುರ್ಚಿ ಬಿಡದ ವಿಚಾರಕ್ಕೆ ಗೇಲಿ ಮಾಡಿ ವಿದ್ಯಾರ್ಥನಿ ಮೇಲೆ ಮಾಡಿದ ಸಹ ವಿದ್ಯಾರ್ಥಿ, ಯುವತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು, ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಘಟನೆ.. * ಕ್ಲಾಸ್ ರೂಂನಲ್ಲಿ ಕುರ್ಚಿ ಮುಂಭಾಗಕ್ಕೆ ಸರಿಸುವ ವಿಚಾರಕ್ಕೆ ಖ್ಯಾತೆ ತೆಗೆದ ಇಬ್ಬರು ವಿದ್ಯಾರ್ಥಿಗಳು * ಒಪ್ಪದ್ದ ವಿದ್ಯಾರ್ಥಿನಿಗೆ ಕ್ಲಾಸ್ ರೂಂನಲ್ಲೆ ಗೇಲಿ ಮಾಡಿದ ನಾಲ್ವರು ವಿಧ್ಯಾರ್ಥಿಗಳು * ಗೇಲಿ ಮಾಡಿ, ಹಲ್ಲೆಗೆ ಮುಂದಾಗಿದ್ದಕ್ಕೆ ಕ್ಲಾಸ್ ಮೇಟ್ ಕಪಾಳಕ್ಕೆ ಹೊಡೆದ ವಿಧ್ಯಾರ್ಥಿನಿ. * ಈ ವೇಳೆ ವಿಧ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಸಹ ವಿಧ್ಯಾರ್ಥಿ * ಹಲ್ಲೆ ಮಾಡ್ತಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ವಿಧ್ಯಾರ್ಥಿನಿ * ಕ್ಲಾಸ್‌ ರೂಂ ಸಿಸಿಟಿವಿಯಲ್ಲಿ ಹಲ್ಲೆ ದೃಶ್ಯಗಳು ಸೆರೆ * ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು #KolarNews #mahaveerjaincollege #kolarcollege #StudentsFight #boyattackedgirl #kolarpolice #women #Update #viralvideo #trendingvideo #NewsUpdate #mysore #amogghmahesh #amogghakarnataka #amogghatv #amogghmysore

Amogghakarnataka

300,976 views • 25 days ago

ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಮ್ಮ ಪ್ರಜಾಪ್ರಭುತ್ವದ ಮೇಲೆ ಇಂತಹ ದೊಡ್ಡ ದಾಳಿ ನಡೆಯುತ್ತಿದೆ. ಮತದಾನವು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು. ಆದರೆ, ಬಿಜೆಪಿಯವರು ಎಸ್ಐಆರ್ ನೆಪದಲ್ಲಿ ಜನರಿಂದ ಈ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ದೀನ ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ತಪ್ಪು ಮಾಹಿತಿಯೊಂದಿಗೆ 'ಫಾರ್ಮ್-7' ಸಲ್ಲಿಸುತ್ತಿದ್ದಾರೆ. ಇಂತಹ ಕೃತ್ಯವೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿ ತಪ್ಪು ಮಾಹಿತಿ ನೀಡಿ ನಾಗರಿಕರನ್ನು ಮತದಾರರ ಪಟ್ಟಿಯಿಂದ ದೂರವಿಡುವವರ ಬಗ್ಗೆ ಬಿಎಲ್ಎಗಳು ನನಗೆ ನಿಖರ ಮಾಹಿತಿ ನೀಡಬೇಕು. ಈ ಗಂಭೀರ ವಿಚಾರದ ಕುರಿತು ನಾಳೆ ನಾನು ವಿಸ್ತೃತವಾದ ಮಾಧ್ಯಮಗೋಷ್ಠಿ ನಡೆಸಲಿದ್ದೇನೆ.

DK Shivakumar

24,142 views • 4 days ago