Video wird geladen...

Video konnte nicht geladen werden

Zur Startseite

ಈ ರೀತಿಯ Rap Songಗಳು ಮತ್ತಷ್ಟು ಬರಲಿ..

10,783 Aufrufe • vor 3 Monaten •via X (Twitter)

0 Kommentare

Keine Kommentare verfügbar

Kommentare vom Original-Post werden hier angezeigt

Ähnliche Videos

ಕಲ್ಪತರ ನಾಡು ತುಮಕೂರಿನ ಹೆಸರು ಬದಲಾವಣೆ ಆಗುವುದಿಲ್ಲ. ಹೆಸರು ಬದಲಾಯಿಸಬೇಕು ಎಂದು ನಾನು ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ಜಿಲ್ಲೆಯ ವಿಸ್ತೀರ್ಣವೂ ಬದಲಾಗುವುದಿಲ್ಲ. ತುಮಕೂರನ್ನು ಬೆಂಗಳೂರು ಅಭಿವೃದ್ಧಿ ವಲಯದೊಂದಿಗಿನ ಸಂಪರ್ಕದ ಪರಿಕಲ್ಪನೆಯಡಿ ಪರಿಗಣಿಸುವ ಉದ್ದೇಶ, ಜಿಲ್ಲೆಯ ಸರ್ವಾಂಗೀಣ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವುದಾಗಿದೆ. ಬೆಂಗಳೂರು ಮಾದರಿಯ ಮೂಲಸೌಕರ್ಯ, ಕೈಗಾರಿಕಾ ಮತ್ತು ಹೂಡಿಕೆ ಅವಕಾಶಗಳ ಸಂಪರ್ಕದಿಂದ ತುಮಕೂರಿಗೆ ಹೆಚ್ಚಿನ ಹೂಡಿಕೆಗಳು ಹರಿದುಬಂದು, ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳು ವೃದ್ಧಿಯಾಗಲಿವೆ ಎಂಬ ನಂಬಿಕೆ ಇದೆ. ಯಾವುದೇ ಕಾರಣಕ್ಕೂ ತುಮಕೂರಿನ ಹೆಸರು, ಗೌರವ ಮತ್ತು ಅಸ್ಮಿತೆಗೆ ಧಕ್ಕೆಯಾಗುವುದಿಲ್ಲ. “ಕಲ್ಪತರ ನಾಡು” ಎಂಬ ತನ್ನ ವೈಶಿಷ್ಟ್ಯ ಮತ್ತು ಗುರುತನ್ನು ತುಮಕೂರು ಸದಾ ಉಳಿಸಿಕೊಂಡೇ ಮುಂದುವರಿಯುತ್ತದೆ. ಆದ್ದರಿಂದ ಈ ವಿಚಾರದಲ್ಲಿ ಸಾರ್ವಜನಿಕರು ಯಾವುದೇ ತಪ್ಪು ಕಲ್ಪನೆಗೆ ಒಳಗಾಗುವ ಅಗತ್ಯವಿಲ್ಲ.

Dr. G Parameshwara

28,079 Aufrufe • vor 3 Monaten