Loading video...

Video Failed to Load

Go Home

ಉತ್ತರ ಕರ್ನಾಟಕದ ಭಾಷೆ ಮಾತ್ರ.!😂🔥

17,967 views • 5 months ago •via X (Twitter)

0 Comments

No comments available

Comments from the original post will appear here

Related Videos

ಬಿಜೆಪಿಯವರಿಗೆ ಕರ್ನಾಟಕವು “ಜುಜುಬಿ“ಯಂತೆ. ಕರ್ನಾಟಕ ಮತ್ತು ಕನ್ನಡಿಗರ ಕುರಿತಾಗಿ ಬಿಜೆಪಿಯಲ್ಲಿ ಯಾವ ಭಾವನೆ ಇದೆ ಎಂಬುದಕ್ಕೆ ಬಿಜೆಪಿ ವಕ್ತಾರನ ಈ ಮಾತುಗಳೇ ನಿದರ್ಶನ. ಕರ್ನಾಟಕವು ಬಿಜೆಪಿಗೆ “ಜುಜುಬಿ”ಯಾಗಿದ್ದರೆ ಇಲ್ಲಿ ನಿಮಗೆ ಇಲ್ಲಿ ವಾಸವೇಕೆ? ನಮ್ಮ ಭಾಷೆ ಏಕೆ? ರಾಜಕಾರಣವೇಕೆ? ಕನ್ನಡಿಗರ ಮತಗಳು ಏಕೆ? BJP Karnataka ಏಕಕಾಲಕ್ಕೆ ಪ್ರಜಾಪ್ರಭುತ್ವವನ್ನು ಮತ್ತು ಕರ್ನಾಟಕದ ಅಸ್ಮಿತೆಯನ್ನು ಅವಮಾನಿಸಿದೆ. ಕರ್ನಾಟಕದಲ್ಲಿ ರಾಜಕೀಯ ಮಾಡುತ್ತಾ, ಕರ್ನಾಟಕದ ಅನ್ನ ತಿನ್ನುತ್ತಾ, ಕರ್ನಾಟಕದ ನೀರು ಕುಡಿಯುತ್ತಾ, ಕನ್ನಡಿಗರ ಋಣದಲ್ಲಿ ಬದುಕುತ್ತಿರುವ ಬಿಜೆಪಿಯವರು ಕರ್ನಾಟಕವನ್ನೇ ಜುಜುಬಿ ಎನ್ನುತ್ತಿರುವುದು ಉಂಡ ಮನೆಯ ಗಳ ಹಿರಿದಂತೆಯೇ ಸರಿ. ಬಿಜೆಪಿ ಕರ್ನಾಟಕವನ್ನು ಜುಜುಬಿ ಎಂದು ತಿಳಿದಿರುವುದರಿಂದಲೇ ತೆರಿಗೆ ಅನ್ಯಾಯ ಮಾಡುತ್ತಿರುವುದೇ? ನೆರೆ, ಬರ ಪರಿಹಾರಗಳಲ್ಲಿ ವಂಚಿಸುತ್ತಿರುವುದೇ? ಕನ್ನಡಿಗರ ಹಿತವನ್ನು ಕಡೆಗಣಿಸಿಸುತ್ತಿರುವುದೇ? ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವುದೇ? PM Narendra Modi ಅವರೇ , ನಿಮಗೆ ನಮ್ಮ ಶ್ರಮ ಬೇಕು, ಬೆವರು ಬೇಕು, ತೆರಿಗೆ ಬೇಕು, ಸಾಮರ್ಥ್ಯ ಬೇಕು, ಹೀಗಿದ್ದರೂ ಕರ್ನಾಟಕ ಮತ್ತು ಕನ್ನಡಿಗರು ನಿಮಗೆ ಜುಜುಬಿಯೇ? ಬಿಜೆಪಿ ವಕ್ತಾರನ ಈ ಮಾತು ಬಿಜೆಪಿ ಪಕ್ಷದ ಮಾತು ಎನಿಸಿಕೊಳ್ಳುತ್ತದೆ, ಈ ನಾಡ ದ್ರೋಹದ ಮಾತಿನ ಕುರಿತು BJP Karnataka ನಾಯಕರಾದ Vijayendra Yediyurappa R. Ashoka ಮತ್ತು ಇತರ ಬಿಜೆಪಿ ನಾಯಕರು ಕನ್ನಡಿಗರ ಕ್ಷಮೆ ಕೇಳಬೇಕು ಇಲ್ಲವೇ ಕರ್ನಾಟಕದಲ್ಲಿ ತಮ್ಮ ರಾಜಕೀಯದ ಅಂಗಡಿ ಬಂದ್ ಮಾಡಿಕೊಂಡು ಹೋಗಬೇಕು.

Priyank Kharge / ಪ್ರಿಯಾಂಕ್ ಖರ್ಗೆ

18,864 views • 11 months ago