Video yükleniyor...

Video Yüklenemedi

Ana Sayfaya Dön

ಒಳಮೀಸಲಾತಿ ಜಾರಿಯ ಬಗ್ಗೆ ಯಾರಿಗೂ ಅನುಮಾನವೇ ಬೇಡ.

14,651 görüntüleme • 1 yıl önce •via X (Twitter)

11 Yorum

Chetan P profil fotoğrafı
Chetan P1 yıl önce

Sadashiva aayoga na implement madtivi antha manifesto alli yenik haakidri Mr siddaramaiah?

Solar Heavy profil fotoğrafı
Solar Heavy1 yıl önce

- Come Around

PRAJWAL M L profil fotoğrafı
PRAJWAL M L1 yıl önce

Sir ನೀವು ಮಾಡ್ತೀರ್ ಅಂತ ಗೊತ್ತು, ಅದನೆ ಬೇಗ ಮಾಡಿ.... 2 ವರ್ಷ ಮಾಡ್ಬೇಡಿ...... ಬೇಗ ಅಧಿಸೂಚನೆ ಹೊರಡಿಸಿ

venki ವಡ್ಡರು profil fotoğrafı
venki ವಡ್ಡರು1 yıl önce

ಒಳ ಮೀಸಲಾತಿಯಿಂದ ಯಾರಿಗೂ ತೊಂದರೆ ಆಗುವುದಿಲ್ಲ ಎಂದರೆ ನಮಗೆ ಒಪ್ಪಿಗೆ ಇದೆ ಸಮಪಾಲು ಸಮಾ ಬಾಳು ಈ ತತ್ವದಲ್ಲಿ ಹಂಚಿಕೆ ಮಾಡಿ

AK ⏺️ profil fotoğrafı
AK ⏺️1 yıl önce

ಅನುಮಾನ ವಿಷಯ ಬಿಡಿ.. ಆದಷ್ಟು ಬೇಗ ಜಾರಿ ಮಾಡಿ ಅಧಿಸೂಚನೆ ಹೊರಡಿಸಿ!!!!!

Shivaputrappa H profil fotoğrafı
Shivaputrappa H1 yıl önce

ಇದರಲ್ಲಿ ಏನೋ ಒಳ ಮರ್ಮ್ ಅಡಗಿದೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳು ಘೋಷಣೆ ಮಾಡಿದೆ ಆದ್ರೆ ನಮ್ಮ ಕರ್ನಾಟಕದಲ್ಲಿ ಯಾಕಿಷ್ಟು ಲೇಟ ಏನೋ ಕುತಂತ್ರ ಇದೆ ಅನ್ಸುತ್ತೆ

shivaraj.S.N profil fotoğrafı
shivaraj.S.N1 yıl önce

Innu 2 months bekante nodi swamy kaleda 6 tingalinda idanne heltidira bere matu baralva nimge hottege aden tintira , particularly nagamohandas avre post bidodakku reservation gu sambanda illa anta helidare nimdenri madyadalli putagosi tandu time bekante?

Ayya profil fotoğrafı
Ayya1 yıl önce

ಹೌದು ಸಂಶಯ ನೀ ಬೇಡಾ, ಇದ್ರಲ್ಲಿ ಏನೊ ಒಳಮರ್ಮ ಅಡಗಿದೆ...

Kiran Hawaldar profil fotoğrafı
Kiran Hawaldar1 yıl önce

ಬೇಗ ಮಾಡಿ ಸರ್. ಗೌರ್ಮೇಂಟ್ ಜಾಬ್ ಅಸ್ಪರೆಂಟ್ಸ್ ಕಾಯ್ತಿದಾರೆ. ನೆಕ್ಷ್ಟ್ ಎಲೆಕ್ಷನ್ ನಲ್ಲಿ ನಿಮ್ ಪಕ್ಷಕ್ ಮಾತ್ರಾ ಒಟ್ ಹಾಕಲ್ಲ, ಹಾಕ್ಸೊದು ಇಲ್ಲಾ. ಈಗ್ ಅನ್ಬೊವಿಸಿದ್ದೆ ಸಾಕಾಗಿದೆ.

ಕಲಬುರಗಿ ಕನ್ನಡಿಗರು profil fotoğrafı
ಕಲಬುರಗಿ ಕನ್ನಡಿಗರು1 yıl önce

ತಡವೆ ಬೇಡಾ?

Narasimha A B profil fotoğrafı
Narasimha A B1 yıl önce

ಬೇಗ ಮಾಡಿ ಸರ್ 💐💐

Benzer Videolar

ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ. ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ "ಬೆಂಗಳೂರು ನಡಿಗೆ" ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್‌ಬಾಗ್ ನಂತೆ ಮತ್ತಿಕರೆಯ ಜೆ.ಪಿ ಪಾರ್ಕ್ ನಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ.

Siddaramaiah

26,284 görüntüleme • 10 ay önce

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆಯ ಅಂಕವನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿದ್ದೇವೆ. ಎಸ್‌ಎಸ್‌ಎಲ್‌ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ, ಆದರೆ ಅದು ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು. ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತಗೊಳಿಸುವುದು ನಮ್ಮ ಉದ್ದೇಶ. ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿರುವ ಬಗ್ಗೆ ತಿಳಿದುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೈಸೂರಿನಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ದೂರುಗಳು ಕೇಳಿಬರುತ್ತಿದ್ದಲ್ಲಿ ಸಂಬಂಧಪಟ್ಟವರಿಂದ ಅಗತ್ಯ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇವೆ. - ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದೆ.

Siddaramaiah

20,121 görüntüleme • 4 ay önce

ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು. ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು. ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ನಾಚಿಕೆಗೇಡು. ಇದು ಮಹತ್ವದ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ Narendra Modi ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. - ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ನನ್ನ ಪ್ರತಿಕ್ರಿಯೆ #PahalgamTerroristAttack #BJPFailsIndia

Siddaramaiah

17,103 görüntüleme • 1 yıl önce