Загрузка видео...

Не удалось загрузить видео

На главную

ಕೊನೆ ಹನಿ 🥴

41,779 просмотров • 1 год назад •via X (Twitter)

Комментарии: 0

Нет доступных комментариев

Здесь появятся комментарии из оригинального поста

Похожие видео

ಬೆಂಗಳೂರಿನಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುತ್ತಿಲ್ಲ. ಆದರೆ, ನಾಡ ದ್ರೋಹಿ Karnataka Congress ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಲೇ ಇದೆ. ತಮಿಳುನಾಡಿನ ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದ್ದರೂ, ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾವನ್ನು ಯಶಸ್ವಿಗೊಳಿಸಲು ಇರುವ ಕಾವೇರಿಯ ಒಡಲನ್ನು ಬಗೆಯುತ್ತಿದೆ ನಾಡ ದ್ರೋಹಿ ಕಾಂಗ್ರೆಸ್. ಮಜಾವಾದಿ Siddaramaiah ಹಾಗೂ DK Shivakumar ಅವರೇ, ಇದೇನಾ ನೀವು ಕನ್ನಡಿಗರಿಗೆ ಕೊಡುತ್ತಿರುವ ನಾಡ ದ್ರೋಹದ ಗ್ಯಾರಂಟಿ? ಕಾವೇರಿ ಒಡಲು ಬತ್ತಿ ಹೋಗುತ್ತಿದ್ದರೂ, ಅದನ್ನೂ ಹಿಂಡಿ ಹಿಪ್ಪೆ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ ಎಂದರೆ, ಟ್ಯಾಂಕರ್ ಮಾಫಿಯಾದಿಂದ ಕಮಾಯಿ ಸಿಕ್ಕಾಪಟ್ಟೆ ಬರುತ್ತಿದೆ ಎಂದೇ ಅರ್ಥ. ಕನ್ನಡಿಗರ ಮೇಲೆ ಅದೆಷ್ಟು ದ್ವೇಷ ಸಾಧಿಸುತ್ತಿರಬೇಡ ಈ #ಸ್ಲೀಪಿಂಗ್_ಸರ್ಕಾರ! #SleepingSarkara

BJP Karnataka

111,805 просмотров • 2 лет назад