Загрузка видео...

Не удалось загрузить видео

На главную

ದಮ್ಮು ತಾಕತ್ತು ಅಂದ್ರೆ ಇದು🤝💪👌 Pradeep Eshwar MLA

15,104 просмотров • 3 месяцев назад •via X (Twitter)

Комментарии: 0

Нет доступных комментариев

Здесь появятся комментарии из оригинального поста

Похожие видео

ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ ಬರುತ್ತಿದೆ. ಕರ್ನಾಟಕಕ್ಕೆ ಜಿಎಸ್‌ಟಿಯಲ್ಲಿ, ವಿಶೇಷ ಅನುದಾನದಲ್ಲಿ, ಬರ ಪರಿಹಾರದಲ್ಲಿ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನದಲ್ಲಿ, ಗೃಹನಿರ್ಮಾಣ ಯೋಜನೆಯಲ್ಲಿ, ಅನ್ನಭಾಗ್ಯದ ಅಕ್ಕಿಯಲ್ಲಿ ಹೀಗೆ ಸಾಲು ಸಾಲು ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನು ದನಿ ಎತ್ತಬೇಕಾಗಿದೆ. ಇದು ಕನ್ನಡಿಗರಾದ ನಮ್ಮೆಲ್ಲರ ಸ್ವಾಭಿಮಾನದ ಪ್ರಶ್ನೆಯೂ ಹೌದು. ವಿತ್ತ ಸಚಿವರಾದ Nirmala Sitharaman ಅವರೇ, ಮಾನ್ಯ Pralhad Joshi ಅವರೇ, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ಹಾರಿಕೆ ಉತ್ತರ ನೀಡಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಬಿಡಿ, ನಾನು ಹೇಳಿದ ಇಷ್ಟೂ ವಿಚಾರಗಳಲ್ಲಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ನಿಮ್ಮ ಸರ್ಕಾರ ಮಾಡಿದ್ದರೆ ದಾಖಲೆಗಳನ್ನಿಟ್ಟು ಮಾತನಾಡಿ. ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ? #ನನ್ನತೆರಿಗೆ_ನನ್ನಹಕ್ಕು #OurTaxOurRight

Siddaramaiah

43,131 просмотров • 2 лет назад