Video wird geladen...

Video konnte nicht geladen werden

Zur Startseite

ರಾಜ್ಯ ಬಿಜೆಪಿ ಅವರ ಗಂಡ ಸಿದ್ದರಾಮಯ್ಯ

16,478 Aufrufe • vor 2 Monaten •via X (Twitter)

0 Kommentare

Keine Kommentare verfügbar

Kommentare vom Original-Post werden hier angezeigt

Ähnliche Videos

ಒಬ್ಬ ಶಾಸಕನನ್ನೇ ಕೊಲೆ ಮಾಡಲು ಯತ್ನಿಸುತ್ತಿದೆಯೇ Karnataka Congress ಸರ್ಕಾರ!? ಬಂಧಿತನಾದ ಶಾಸಕರನ್ನು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದು ಪೊಲೀಸ್ ಠಾಣೆಗೆ ಅಕ್ರಮವಾಗಿ ಕರೆದುಕೊಂಡು ಹೋಗಿ ದಾರಿ ಮಧ್ಯೆ ಎನ್‌ಕೌಂಟರ್‌ ಮಾಡಲು ಯೋಜನೆ ರಾಜ್ಯ ಸರ್ಕಾರ ರೂಪಿಸಿತ್ತೇ ಎನ್ನುವ ಅನುಮಾನ ಕಾಡುತ್ತಿದೆ. ದೆಹಲಿಯಲ್ಲಿ ವಿಪಕ್ಷ ನಾಯಕ ಬಿಜೆಪಿ ಸಂಸದರ‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯರು ಮತ್ತು ಮಾಜಿ ಸಚಿವರಾದ ಶ್ರೀ Dr. Ravi C. T 🇮🇳 ಡಾ. ರವಿ ಸಿ. ಟಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯ ಮೂಲಕ ಮರ್ಡರ್ ಮಾಡಿಸಲು ಪ್ರಯತ್ನ ನಡೆಸಿರುವುದು ಖಂಡನೀಯ. ಒಬ್ಬ ಮಾಜಿ ಸಚಿವ, ಹಾಲಿ ಪರಿಷತ್ ಸದಸ್ಯರ ಮೇಲೆ‌ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದೆ. #EmergencyInKarnataka #WeStandWithCTRavi #Dictatorship

BJP Karnataka

55,552 Aufrufe • vor 1 Jahr