Video wird geladen...

Video konnte nicht geladen werden

Zur Startseite

ರಾಮನಗರ: ಮರಿಯೊಂದಿಗೆ ಕರಡಿ‌ ಆಟ ಡ್ರೋನ್‌ನಲ್ಲಿ ಸೆರೆ #ramanagara

45,282 Aufrufe • vor 1 Jahr •via X (Twitter)

0 Kommentare

Keine Kommentare verfügbar

Kommentare vom Original-Post werden hier angezeigt

Ähnliche Videos

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ನೀವು ಜನಪ್ರತಿನಿಧಿಯೋ ? ಬೀದಿ ರೌಡಿಯೋ ? Karnataka Congress ಪಕ್ಷ ಅಧಿಕಾರಕ್ಕೆ ಬರಲು, ನೀವು ಶಾಸಕರಾಗಲು ದಲಿತರ ಮತಗಳು ಬೇಕು. ಆದರೆ, ನೀವು ಮಾಡುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಪ್ರಶ್ನಿಸಿದರೇ ಕೊಲೆ ಬೆದರಿಕೆ ‌ಹಾಕುತ್ತೀರಾ ? ರೌಡಿಗಳನ್ನು ಬಿಟ್ಟು ದಲಿತ ನಾಯಕರ ಮೇಲೆ ಹಲ್ಲೆ , ದೌರ್ಜನ್ಯ , ದಬ್ಬಾಳಿಕೆ ನಡೆಸುತ್ತಿದ್ದೀರಾ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದರೆ ನಿಮಗೇನು ಸಮಸ್ಯೆ ? ದಲಿತ ನಾಯಕರ ಮೇಲೆ ನಿಮಗೇಕೆ ದ್ವೇಷ ? ಕಾಂಗ್ರೆಸ್‌ ಸೇಡಿನ ರಾಜಕಾರಣ, ಇಂತಹ ಹಲ್ಲೆಗಳನ್ನು ಸಹಿಸಲು ಸಾಧ್ಯವಿಲ್ಲ. ಗೃಹ ಸಚಿವರಾದ Dr. G Parameshwara ಅವರು, ದಲಿತ ಮುಖಂಡರ ಮೇಲೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. #ರಾಮನಗರ

Janata Dal Secular

11,297 Aufrufe • vor 1 Jahr