正在加载视频...

视频加载失败

ಸಂವಿಧಾನ ರಕ್ಷತಿ ರಕ್ಷಿತಃ #ambedkar

11,947 次观看 • 6 个月前 •via X (Twitter)

0 条评论

暂无评论

原始帖子的评论将显示在这里

相关视频

"ಕೆಲವರಿಗೆ ನಾನು ಯಾರು ಅನ್ನೋದೇ ಗೊತ್ತಿಲ್ಲ, ನನ್ನತ್ರ ಇದೆಲ್ಲಾ ಬೇಡ" ! DK Shivakumar ಹೌದು.. ಮಿಸ್ಟರ್‌ ಧಮ್ಕಿ ಡಿಕೆಶಿ ಅವರೇ, ಆ ದಿನಗಳಲ್ಲಿ ನೀವು ಯಾರ ಜೊತೆ ಇದ್ದೀರಿ ? ನಿಮ್ಮ ಹಿನ್ನೆಲೆ ಏನು ? ಎಂಬುದು ಸಾಮಾನ್ಯ ಜನರಿಗೆ ಗೊತ್ತಿಲ್ಲ. ಉಪಮುಖ್ಯಮಂತ್ರಿಯಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬೀದಿರೌಡಿಯಂತೆ ವೇದಿಕೆಯಲ್ಲೇ ನಾಗರಿಕರಿಗೆ ಹೆದರಿಸುವುದು, ಬೆದರಿಸುವುದು ಜನಪ್ರತಿನಿಧಿಗಳಿಗೆ ಶೋಭೆ ತರುವುದಿಲ್ಲ. ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆ. ಜನಪ್ರತಿನಿಧಿಯನ್ನು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ಜನಸಾಮಾನ್ಯರಿಗೂ ಇದೆ. "ಸಂವಿಧಾನ ರಕ್ಷಿಸುತ್ತೇವೆ" ಎಂದು ಸಂವಿಧಾನ ಪುಸ್ತಕ ಹಿಡಿದರೇ ಸಾಲದು. ಈ ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ. #ಧಮ್ಕಿಡಿಕೆಶಿ Karnataka Congress

Janata Dal Secular

10,513 次观看 • 8 个月前